Mahishasura.Film News

Saturday, September 05, 2020

73

Mahishasura ಬಿಡುಗಡೆ ಸಿದ್ದ

ಮಳೇಕೋಟೆ ಮತ್ತು ಮೈತ್ರಿ ಪ್ರೊಡಕ್ಷನ್ ಸಂಸ್ಥೆ ಲಾಂಛನದಡಿ ತಯಾರಾಗಿರುವ Mahishasura ಚಿತ್ರ ಸದ್ಯದಲ್ಲಿಯೇ ಬಿಡುಗಡೆಯಾಗಲಿದೆ. ಈಗಾಗಲೇ ಟ್ರೈಲರ್ ಕೂಡ ಬಿಡುಗಡೆಯಾಗಿದ್ದು, ಸೆನ್ಸಾರ್ ಮಂಡಳಿ ಯು /ಎ ಪ್ರಮಾಣ ಪತ್ರ ನೀಡಿದೆ. ಇದೊಂದು ತ್ರಿಕೋನ ಪ್ರೇಮಕಥೆ ಯಾಗಿದೆ. ನಿಜ ಜೀವನದಲ್ಲಿ ನಡೆದ ಘಟನೆಗಳನ್ನು ಆದರಿಸಿ Mahishasura ಚಿತ್ರವನ್ನು ತೆರೆಗೆ ತರಲು ನಿರ್ದೇಶಕ ಉದಯ ಪ್ರಸನ್ನ ಮುಂದಾಗಿದ್ದಾರೆ.

ಉದಯ ಪ್ರಸನ್ನ ಅವರೇ ಚಿತ್ರಕ್ಕೆ ಕಥೆ ಚಿತ್ರಕಥೆ ನಿರ್ದೇಶನ ಮಾಡಿದ್ದಾರೆ. ಲೀಲಾವತಿ ಸುರೇಶ್ ಕುಮಾರ್, ಪ್ರೇಮಾ ಚಂದ್ರಯ್ಯ, ನಾಗಸಂದ್ರ, ಮೈತ್ರಿ ಮಂಜುನಾಥ್ ಸೇರಿ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಚಿತ್ರಕ್ಕೆ ಸುನಿಲ್ ಕೌಶಿಕ್, ಸಾಯಿಕಿರಣ್ ಸಂಗೀತ, ಕೃμ ಛಾಯಾಗ್ರಹಣ, ರಾಘವೇಂದ್ರ ವಿ. ಹಿನ್ನೆಲೆ ಸಂಗೀತ, ವೆಂಕಿ ಡಿವಿಡಿ ಸಂಕಲನ, ರಾಕಿ ರಮೇಶ್ ಸಾಹಸ, ಸುಜಿತ್ ಕಿಶೋರ್ ನೃತ್ಯ ನಿರ್ದೇಶನ, ವಿರಾಟ್ ರಾಜು ಸಂಭಾμಣೆ ಚಿತ್ರಕ್ಕಿದೆ. ಚಿತ್ರದಲ್ಲಿ ಅರ್ಜುನ್, ಬಿಂದುಶ್ರೀ, ಮಂಜು, ರಘು ಪಾಂಡೇಶ್ವರ, ರಾಕ್ ಲೈನ್ ಸುಧಾಕರ್, ಮಾಸ್ಟರ್ ತುμರ್, ಮಾಸ್ಟರ್ ಸುಜಿತ್, ರವಿಚಂದ್ರ ಮುಂತಾದವರ ತಾರಾಬಳಗವಿದೆ

 

Copyright@2018 Chitralahari | All Rights Reserved. Photo Journalist K.S. Mokshendra,