Yarivalu.Udaya Tv

Tuesday, August 25, 2020

442

ಉದಯಟಿವಿಯಹೊಸ ಧಾರಾವಾಹಿಯಾರಿವಳು

ಆಗಸ್ಟ್ ೩೧ರಿಂದ ಸೊಮವಾರದಿಂದ ಶುಕ್ರವಾರರಾತ್ರಿ ೮ಕ್ಕೆ

ಉದಯ ವಾಹಿನಿಯ ಸತತ ಮನರಂಜನೆಯ ಭಿನ್ನ ಪ್ರಯತ್ನಕ್ಕೆ ಹೊಸದೊಂದುಧಾರಾವಾಹಿ ಸೇರಲಿದೆ. ನಂದಿನಿ, ಮನಸಾರೆ, ಕಾವ್ಯಾಂಜಲಿ, ಆಕೃತಿ, ಕಸ್ತೂರಿ ನಿವಾಸದಂತಹಕೂತೂಹಲಕಾರಿ ಕಥೆಗಳನ್ನು ನೀಡಿದ ವಾಹಿನಿಯ ಹೆಗ್ಗಳಿಕೆ ಹೆಚ್ಚಿಸಲುಯಾರಿವಳುಹೆಸರಿನ ಹೊಸ ಧಾರಾವಾಹಿಯು ವೀಕ್ಷಕರ ಮನೆ ಬಾಗಿಲಿಗೆ ಬರಲಿದೆ. ಯಾರಿವಳುಆಗಷ್ಟ್ ೩೧ ರಿಂದಸೋಮವಾರದಿಂದಶುಕ್ರವಾರದವರಗೆರಾತ್ರಿ ೮ಕ್ಕೆ ಉದಯಟಿವಿಯಲ್ಲಿಪ್ರಸಾರವಾಗಲಿದೆ.

ಬದಲಾಗ್ತಿದೆ ಸಮಯ ಬದಲಾಗ್ತಿದೆಉದಯ ಟ್ಯಾಗ್ ಲೈನ್ ಗೆ ಅನುಗುಣವಾಗಿʼಯಾರಿವಳುʼ ಕಥೆಯು ಹಿಂದೆಂದಿಗಿಂತ ಹೊಸರೂಪದಲ್ಲಿಅದ್ದೂರಿಯಾಗಿಕಿರುತರೆಗೆ ಪಾದಾರ್ಪಣೆಆಗಲಿದೆ. ಬೆಳ್ಳಿತೆರೆಯμ ಅತ್ಯುತ್ತಮಗುಣಮಟ್ಟದಕಥೆ, ಚಿತ್ರಕಥೆ, ಮೇಕಿಂಗ್ ಹಾಗೂ ತಾರಾಬಳಗವನ್ನು ಕಥೆ ಒಳಗೊಂಡಿದೆ.

ಶ್ರೀಮಂತ ಮನೆತನಕ್ಕೆ ಸೇರಿದ ಶ್ರೇμ ಸ್ವಂತಅಪ್ಪಅಮ್ಮನ ಪ್ರೀತಿ ವಂಚಿತ ಮಗು. ಅಪ್ಪ ಪ್ರೀತಿತೋರದಿರಲು ಸ್ವಂತ ಮಗಳ ಹೆಸರಲ್ಲಿರುವ ಆಸ್ತಿ. ಇನ್ನು ಸ್ವಂತಅಮ್ಮನನ್ನು ಕಾಣೆಯಾಗಿಸಿ ಹೊಸ ಅಮ್ಮನನ್ನು ಇವಳೇ ನಿಮ್ಮಮ್ಮಎಂದು ನಂಬಿಸುತ್ತಿರುವಅಪ್ಪ. ಇಬ್ಬರ ಹಿಂಸೆಗೆ ಮೂಲೆ ಗುಂಪಾದವರಲ್ಲಿ ಶ್ರೇμಳಅಜ್ಜದೇವರಾಯಕೂಡ. ಶ್ರೇμ μಕ್ಕೆ ಬೆನ್ನೆಲುಬಾಗಿ ಮಂಗಳಮುಖಿಯೊಬ್ಬಳು ಕಥೆಯಲ್ಲಿ ಮಹತ್ವದ ಪಾತ್ರವನ್ನು ನಿರ್ವಹಿಸುತ್ತಿರುವುದು ವಿಶೇμ. ವಿಶೇಷ ಪಾತ್ರದಜೊತೆಗೆ ಪೋಷಕ ಪಾತ್ರಗಳಿಗೆ ತಂಡವು ಮಂಗಳಮುಖಿ ಸಮುದಾಯದ ಸದಸ್ಯರನ್ನೇಆಯ್ಕೆ ಮಾಡಿಕೊಂಡಿರುವುದು ಧಾರಾವಾಹಿಯ ಹೆಗ್ಗಳಿಕೆಯಾಗಿದೆ

ಇದೆಲ್ಲಒಂದೆಡೆಯಾದ್ರೆ ಮತ್ತೊಂದೆಡೆ ನಮ್ಮಕಥಾನಾಯಕಿ ಮಾಯಾ, ಆಂಜನೇಯನ ಪರಮ ಭಕ್ತೆ. ಏಲ್ಲ ಕೆಲಸದಲ್ಲೂ ಭಜರಂಗಿಯನ್ನು ನೆನಯುವ ಇವಳು ಭಂಡಧೈರ್ಯದಿಂದ ಮುನ್ನುಗ್ಗುವ ಸ್ವಭಾವದವಳು. ಇವಳು ಮತ್ತು ಮಗು ಶ್ರೇμ ಸ್ವಂತಅಮ್ಮಅಹಲ್ಯ ನೋಡಲುಒಂದೇತರಇದ್ದು, ಇವರಿಬ್ಬರಿಗಿರುವ ಅವಿನಾಭಾವ ಸಂಬಂಧವನ್ನುಕಥೆಯಲ್ಲಿ ಹೆಣೆಯಲಾಗಿದೆ. ಅಹಲ್ಯತರಇರುವಮಾಯಾಯಾರು? ಮಾಯಾ ಹಿಂದಿನ ಕಥೆಯೇನು? ಯಾರಿವಳು ಎಂಬ ಶೀರ್ಷಿಕೆಗೆ ಉತ್ತರ ಕಥೆಯಲ್ಲಡಗಿದೆ

ಬಾಹುಬಲಿ ಸರಣಿ ಚಿತ್ರಗಳನ್ನು ಹಾಗೂ ಬಾಲಿವುಡ್ಕ್ಷೇತ್ರದಲ್ಲಿಜನಪ್ರಿಯ ಹೈ ಬಜೆಟ್ ಧಾರಾವಾಹಿಗಳನ್ನು ಕೊಟ್ಟ ನಿರ್ಮಾಣ ಸಂಸ್ಥೆ ಅರ್ಕಾ ಮೀಡಿಯಾಧಾರಾವಾಹಿಯನ್ನು ನಿರ್ಮಿಸುತ್ತಿದ್ದು ದರ್ಶಿತ್ ಭಟ್ ನಿರ್ದೇಶಿಸುತ್ತಿದ್ದಾರೆ. ಮಂಡ್ಯ ಮಂಜುಅವರಛಾಯಾಗ್ರಹಣವಿದೆ. ಕಥಾನಾಯಕಿಯಾಗಿ ಬ್ಯೂಟಿಫುಲ್ ಮನಸುಗಳು, ಕಮರೊಟ್ಟುಚೆಕ್ಪೋಸ್ಟ್, ವೆನಿಲ್ಲಾ, ಕಟ್ಟುಕಥೆ ಸಿನಿಮಾಗಳಲ್ಲಿ ಮುಖ್ಯ ಪಾತ್ರಗಳನ್ನು ನಿರ್ವಹಿಸಿದ ಸ್ವಾತಿಕೊಂಡೆ ಮಾಯಾ ಪಾತ್ರವನ್ನು, ಕಥಾ ನಾಯಕ ನಿಖಿಲ್ ಪಾತ್ರವನ್ನು ನಂದಿನಿ ಧಾರಾವಾಹಿ ಖ್ಯಾತಿಯಆರವ್ ಸೂರ್ಯ ನಿರ್ವಹಿಸುತ್ತಿದ್ದು ಶ್ರೇμ ಪಾತ್ರವನ್ನುಜಂಟಲ್ ಮ್ಯಾನ್ ಸಿನೇಮಾಖ್ಯಾತಿಯಬಾಲ ನಟಿಆರಾಧ್ಯ ನಿರ್ವಹಿಸುತ್ತಿದ್ದಾರೆ. ಕಥೆಯ ಖಳ ಪಾತ್ರಗಳನ್ನು ಅಂಬರೀಶ್ ಸಾರಂಗಿ ಹಾಗೂ ಶರ್ಮಿತಾ ನಿರ್ವಹಿಸುತ್ತಿದ್ದು, ಮುಖ್ಯ ಭೂಮಿಕೆಯಲ್ಲಿ ಹಿರಿಯಕಲಾವಿದ ಅಶೋಕ ಹೆಗಡೆ, ಬಾಲರಾಜ್, ವಾಣಿಶ್ರೀ, ದೀಪಾ ಪಾರ್ವತಿ, ನಾಗರಾಜ್ ಭಟ್, ಮಂಗಳಮುಖಿ ಪಾತ್ರಧಾರಿಗಳಾಗಿ ಸನಾ ಸುಮನ್ ಹಾಗೂ ಲೋಹಿತ್ ಪಟೇಲ್ಇದ್ದಾರೆ.

ಇದೇಆಗಸ್ಟ್ ೩೧ರಿಂದ ಸೋಮವಾರದಿಂದ ಶುಕ್ರವಾರರಾತ್ರಿ ಕ್ಕೆ ಉದಯಟಿವಿಯಲ್ಲಿಯಾರಿವಳು ಪ್ರಾರಂಭವಾಗಲಿದೆ.

 

Copyright@2018 Chitralahari | All Rights Reserved. Photo Journalist K.S. Mokshendra,