ಸೆಟ್ಟೇರಿದ KA-11-1977 ವಿನೂತನ, ವಿಶಿಷ್ಟ ಹಾಗೂ ವಿಸ್ಮಯಗಳಿಂದ ಕೊಡಿರುವ ವಿಭಿನ್ನ ಶೀರ್ಷಿಕೆ ’KA-11-1977’ ಚಿತ್ರದ ಮುಹೂರ್ತ ಸಮಾರಂಭವು ಶ್ರೀ ಮಲೈ ಮಹದೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಅದ್ದೂರಿಯಾಗಿ ನಡೆಯಿತು. ಒಂಬತ್ತು ಬಾರಿ ರಾಷ್ಟ್ರ ಪ್ರಶಸ್ತಿ ಪಡೆದಿರುವ ಹಿರಿಯ ನಿರ್ದೇಶಕ ಪಿ.ಶೇಷಾದ್ರಿ ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡಿ ತಂಡಕ್ಕೆ ಶುಭ ಹಾರೈಸಿದರು. ನಂತರ ಮಾಡಿದ ಅವರು ಜಗದೀಶ್‌ಕೊಪ್ಪ ಗುರುಗಳೇ ಅಂತ ಕರೆಯುತ್ತಾರೆ. ಪರಸ್ಪರ ಯಾರು ಯಾರಿಗೂ ಗುರು ಅಲ್ಲ. ಯಾರಿಗೂ ಶಿಷ್ಯ ಅಲ್ಲ. ನಾವುಗಳು ಕಾಯಕದಲ್ಲಿ ಬ್ಯುಸಿಯಾಗಿರಬೇಕು. ’ಸಮರ’ ಚಿತ್ರದಲ್ಲಿ ನನ್ನ ಜತೆಗೆ ಕೆಲಸ ಮಾಡಿದ್ದರು. ಇತ್ತೀಚಿನ ದಿನಗಳಲ್ಲಿ ಅವರು ನಟನೆ ಮಾಡುತ್ತಿದ್ದಾರೆ. ನೀವು ಯಾವಾಗಲೂ ....
ದೊಡ್ಮನೆಗೆ ದೊಡ್ಡವರಿಂದ ಕ್ಲಾಪ್ ಘನತೆಯ ಶೀರ್ಷಿಕೆ ‘ದೊಡ್ಮನೆ ಸೊಸೆ’ ಚಿತ್ರಕ್ಕೆ ಪದ್ಮಶ್ರೀ ರಾಷ್ಟ್ರ ಪ್ರಶಸ್ತಿ ವಿಜೇತರಾದ ಡಾ.ಗಿರೀಶ್ ಕಾಸರವಳ್ಳಿ ಕ್ಲಾಪ್ ಮಾಡಿದ್ದು ವಿಶೇಷವಾಗಿತ್ತು. ಶುಭ ಗುರವಾರದಂದು ಶ್ರೀ ವಿಶ್ವ ವಿದ್ಯಾಗಣಪತಿ ದೇವಸ್ಥಾನದಲ್ಲಿ ಅದ್ದೂರಿಯಾಗಿ ಮುಹೂರ್ತ ಸಮಾರಂಭ ನಡೆಯಿತು. ಸದಭಿರುಚಿಯ ನಿರ್ದೇಶಕ ಆಸ್ಕರ್ ಕೃಷ್ಣ ಕತೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಹಿರಿಯ ನಿರ್ಮಾಪಕ ಡಾ.ಸುನಿಲ್‌ಕುಮಾರ್.ಆರ್.ಎಂ ಹಿರಿಯ ಪುತ್ರ ತೇಜ್‌ವಿನಯ್.ಎಸ್ ಅವರು ಮಾನ್ಯ ಸಿನಿ ಕ್ರಿಯೇಶನ್ಸ್ ಲಾಂಛನದಡಿಯಲ್ಲಿ ನಿರ್ಮಾಣ ಮಾಡುತ್ತಿರುವುದು ಹೊಸ ಅನುಭವ. ನಂತರ ....
ಲುಡೋ ಹಾಡುಗಳ ಬಿಡುಗಡೆ ಪ್ಯಾನ್ ಇಂಡಿಯಾ ‘ಲುಡೋ’ ಸಿನಿಮಾದ ಹಾಡುಗಳ ಬಿಡುಗಡೆ ಸಮಾರಂಭವು ರೇಣುಕಾಂಬ ಸ್ಟುಡಿಯೋದಲ್ಲಿ ಅದ್ದೂರಿಯಾಗಿ ನಡೆಯಿತು. ನೀಲಕಂಠ ಪ್ರೊಡಕ್ಷನ್ ಹೌಸ್ ಅಡಿಯಲ್ಲಿ ಮಹೇಂದ್ರನ್.ಎಂ. ಬಂಡವಾಳ ಹೂಡಿದ್ದಾರೆ. ಕನ್ನಡಿಗ ಡಿ.ಯೋಗರಾಜ್ ಸಿನಿಮಾಕ್ಕೆ ರಚನೆ, ಛಾಯಾಗ್ರಹಣ, ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ....
ಪಿ.ವಿ.ಫಿಲಂ ಇನ್ಸಿಟ್ಯೂಟ್ ವತಿಯಿಂದ ಚಿತ್ರ ನಿರ್ಮಾಣ ನಟ,ನಿರ್ಮಾಪಕ ಬಿ.ಗುರುಪ್ರಸಾದ್ ಒಡೆತನದ ಪ್ರತಿಷ್ಟಿತ ಪಿ.ವಿ.ಫಿಲಂ ಇನ್ಸಿಟ್ಯೂಟ್ ಸಂಸ್ಥೆಯು ಸಿನಿಮಾಸಕ್ತರಿಗೆ ಎಲ್ಲಾ ವಿಭಾಗಗಳಲ್ಲಿ ಯಶಸ್ವಿಯಾಗಿ ತರಭೇತಿ ನೀಡುತ್ತಿದೆ. ಅಲ್ಲದೆ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿಕೊಂಡು ಅವರಿಗೆ ಅವಕಾಶಗಳನ್ನು ಕೊಡಿಸುತ್ತಿದ್ದಾರೆ. ಈಗ ಇನ್ನು ಒಂದು ಹೆಜ್ಜೆ ಮುಂದೆ ಹೋಗಿ ನಿರ್ಮಾಣಕ್ಕೆ ಕೈ ಹಾಕಿದ್ದಾರೆ. ಈ ಹಿನ್ನಲೆಯಲ್ಲಿ ಮೊದಲ ಪ್ರಯತ್ನ ಎನ್ನುವಂತೆ ‘ಗೆಲುವಿನ ಹೆಜ್ಜೆ’ ಚಿತ್ರದ ಮುಹೂರ್ತ ಸಮಾರಂಭ ಮತ್ತು ಪ್ರಾಂಶುಪಾಲರಾದ ಹಿರಿಯ ನಟಿ ರೇಖಾದಾಸ್ ....
"ಜಸ್ಟಿಸ್" ಫೆ.14ರಂದು ತೆರೆಗೆ ಸಂಗೀತ ನಿರ್ದೇಶಕರಾಗಿ ಕನ್ನಡ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ಆರೋನಾ ಕಾರ್ತೀಕ್, ಆನಂತರದಲ್ಲಿ ದರ್ಪಣ, ಪರಿಶುದ್ದಂ ಸೇರಿದಂತೆ ಹಲವಾರು ಚಿತ್ರಗಳನ್ನು ನಿರ್ಮಿಸಿ, ನಿರ್ದೇಶಿಸಿದ್ದಾರೆ. ಇದೀಗ ಅವರ ಸಾರಥ್ಯದ ಮತ್ತೊಂದು ಚಿತ್ರ ’ಜಸ್ಟೀಸ್’ ತೆರೆಗೆ ಬರಲು ಸಿದ್ದವಾಗಿದ್ದು, ಫೆ.14ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ನಮ್ಮ ನೆಲದ ಕಾನೂನು ಮತ್ತು ಅದರಲ್ಲಿರುವ ಲೂಪ್ ಹೋಲ್ಸ್, ಜತೆಗೆ ಕಾನೂನಿನ ಒಳಿತು ಕೆಡುಕುಗಳನ್ನು ಈ ಚಿತ್ರ ಹೇಳಲಿದೆ. ಕೆಲ ಸಂದರ್ಭಗಳಲ್ಲಿ ನಿಜವಾದ ಅಪರಾಧಿಗಳು ಕಾನೂನಿನ ಕುಣಿಕೆಯಿಂದ ಹೇಗೆಲ್ಲಾ ತಪ್ಪಿಸಿಕೊಳ್ಳುತ್ತಿದ್ದಾರೆ ಎಂಬುದನ್ನು ಜಸ್ಟೀಸ್ ಚಿತ್ರದ ಮೂಲಕ ....
ಇಂಟರ್ ವೆಲ್’ ಕಥೆಗೆ ನಟ ಶ್ರೀಮುರುಳಿ ಮೆಚ್ಚುಗೆ.. ಮೂವರು ಯುವಕರು ಹಾಗೂ ಇಬ್ಬರು ಯುವತಿಯರ ನಡುವಿನ ಹುಡುಗಾಟ, ತುಂಟಾಟದ ಸುತ್ತ ನಡೆಯುವ ಕಥೆ ಹೊಂದಿದ ಚಿತ್ರ "ಇಂಟರ್ ವೆಲ್" ಮಾರ್ಚ್ ೭ರಂದು ತೆರೆಕಾಣಲಿದೆ. ಭರತವಷ್೯ ಪಿಚ್ಚರ್ಸ್ ಮೂಲಕ ಭರತವರ್ಷ್ ಅವರ ನಿರ್ಮಾಣ ಹಾಗೂ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಚಿತ್ರದ ಟ್ರೈಲರ್ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ರೋರಿಂಗ್ ಸ್ಟಾರ್ ಶ್ರೀಮುರುಳಿ ಅವರು ಚಿತ್ರದ ಹಾಡು ಹಾಗೂ ಟ್ರೈಲರ್ ಲಾಂಚ್ ಮಾತನಾಡುತ್ತ ಇಂಟರ್ ವೆಲ್ ಹೆಸರೇ ಒಂಥರಾ ಇಂಟರೆಸ್ಟಿಂಗ್ ಆಗಿದೆ. ಇದರ ಹಾಡು, ಟ್ರೈಲರ್ ನಿಜಕ್ಕೂ ಅಂದುಕೊಂಡದ್ದಕ್ಕಿಂತ ಚೆನ್ನಾಗಿ ಮೂಡಿಬಂದಿದೆ. ಈಗಿನ ಕಾಲದ ಯಂಗ್ ಸ್ಟರ್ಸ್ಗೆ ....
*ʼನ್ಯಾಯಬೆಲೆ ಅಂಗಡಿʼ ತೆರೆಯುತ್ತಿದ್ದಾರಂತೆ ರಾಗಿಣಿ!* *ರಾಗಿಣಿ ದ್ವಿವೇದಿ ಹೊಸಚಿತ್ರಕ್ಕೆ ಟೈಟಲ್ ಫಿಕ್ಸ್...* *ʼಸರ್ಕಾರಿ ನ್ಯಾಯಬೆಲೆ ಅಂಗಡಿʼ ಚಿತ್ರಕ್ಕೆ ರಾಗಿಣಿ ತಯಾರಿ* *ಗ್ರಾಮೀಣ ಮಹಿಳೆಯ ಗೆಟಪ್‌ನಲ್ಲಿ ಕಾಣಿಸಿಕೊಳ್ಳುತ್ತಿರುವ ತುಪ್ಪದ ಹುಡುಗಿ* *ಸಾಂಗ್ ರೆಕಾರ್ಡಿಂಗ್ ಮೂಲಕ ʼಸರ್ಕಾರಿ ನ್ಯಾಯಬೆಲೆ ಅಂಗಡಿʼ ಚಿತ್ರದ ಕೆಲಸ ಆರಂಭ* ——— ʼಸರ್ಕಾರಿ ನ್ಯಾಯಬೆಲೆ ಅಂಗಡಿʼ ಹೀಗೊಂದು ಹೆಸರಿನಲ್ಲಿ ಕನ್ನಡದಲ್ಲಿ ಚಿತ್ರವೊಂದು ತೆರೆಗೆ ಬರಲು ತಯಾರಾಗುತ್ತಿದೆ. ಕನ್ನಡ ಚಿತ್ರರಂಗದಲ್ಲಿ ಇಲ್ಲಿಯವರೆಗೆ ಹೆಚ್ಚಾಗಿ ಗ್ಲಾಮರಸ್ ಪಾತ್ರಗಳಲ್ಲಿ ಮಿಂಚಿದ್ದ ನಟಿ ರಾಗಿಣಿ ದ್ವಿವೇದಿ, ʼಸರ್ಕಾರಿ ....
‘ಸಿದ್ಲಿಂಗು 2’ ಚಿತ್ರದ ‘ಕಥೆಯೊಂದು’ ಹಾಡು ಬಿಡುಗಡೆ ದೇವರ ಮಕ್ಕಳ ಸಮ್ಮುಖದಲ್ಲಿ ‘ಸಿದ್ಲಿಂಗು 2’ ಚಿತ್ರದ ಹಾಡು ಅನಾವರಣ ಪ್ರೇಮಿಗಳ ದಿನದಂದು ಯೋಗಿ, ಸೋನು, ಸೋನು ಗೌಡ ಅಭಿನಯದ ಚಿತ್ರದ ಬಿಡುಗಡೆ ‘ಸಿದ್ಲಿಂಗು’, ‘ನೀರ‍್ ದೋಸೆ’ ಖ್ಯಾತಿಯ ವಿಜಯಪ್ರಸಾದ್ ಕಥೆ-ಚಿತ್ರಕಥೆ-ಸಂಭಾಷಣೆ ಬರೆದು ನಿರ್ದೇಶನ ಮಾಡಿರುವ ‘ಸಿದ್ಲಿಂಗು 2’ ಚಿತ್ರವು ಫೆಬ್ರವರಿ 14ರಂದು ಪ್ರೇಮಿಗಳ ದಿನದ ಅಂಗವಾಗಿ ಬಿಡುಗಡೆಯಾಗುತ್ತಿದೆ. ಈ ಚಿತ್ರದ ಮೊದಲ ವೀಡಿಯೋ ಹಾಡು, ಶನಿವಾರ ಸಂಜೆ ನಾಗದೇವನಹಳ್ಳಿ ಬಳಿಯ ಅನಾಥಶ್ರಮದಲ್ಲಿ ಬಿಡುಗಡೆಯಾಗಿದೆ. ಈ ಸಂದರ್ಭದಲ್ಲಿ ಚಿತ್ರತಂಡದ ಸದಸ್ಯರು ಹಾಜರಿದ್ದರು. ‘ಕಥೆಯೊಂದು’ ಎಂದು ಶುರುವಾಗುವ ಈ ಹಾಡನ್ನು ....
*ಜನಪ್ರಿಯ ಗಾಯಕಿ ಕೆ.ಎಸ್.ಚಿತ್ರ ಅವರ ಕಂಠಸಿರಿಯಲ್ಲಿ "1990 s" ಚಿತ್ರದ ಇಂಪಾದ ಗೀತೆ** . *ಸದ್ಯದಲ್ಲೇ ಬಿಡುಗಡೆಯಾಗಲಿದೆ 90 ರ ಕಾಲಘಟ್ಟದ ಈ ಪ್ರೇಮ ಕಥಾನಕ.* . ಮನಸ್ಸು ಮಲ್ಲಿಗೆ ಕಂಬೈನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ, ನಂದಕುಮಾರ್ C M ನಿರ್ದೇಶಿಸಿರುವ ಹಾಗೂ ಅರುಣ್ - ರಾಣಿ ವರದ್ ನಾಯಕ, ನಾಯಕಿಯಾಗಿ ನಟಿಸಿರುವ "1990s" ಚಿತ್ರಕ್ಕಾಗಿ ಮೋಹಿನಿ ಹಾಗೂ ಮಂಜು ಅವರು ಬರೆದಿರುವ "ಮಳೆ ಹನಿಯೆ" ಎಂಬ ಹಾಡು ಇತ್ತೀಚಿಗೆ ಬಿಡಯಾಗಿದೆ. ಹಿರಿಯ ಕಲಾ ನಿರ್ದೇಶಕ ಕನಕರಾಜ್ ಈ ಹಾಡನ್ನು ಅನಾವರಣ ಮಾಡಿದರು. ಭಾರತದ ಜನಪ್ರಿಯ ಗಾಯಕಿ ಕೆ.ಎಸ್ ಚಿತ್ರ ಅವರ ಗಾಯನದಲ್ಲಿ ಮೂಡಿಬಂದಿರುವ ಈ ಸುಮಧುರ ಗೀತೆಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಮಹಾರಾಜ ಅವರು ಈ ....
*ಶ್ರೀಮುರಳಿ ಅವರಿಂದ "ರಾಜು ಜೇಮ್ಸ್ ಬಾಂಡ್" ಚಿತ್ರದ "ಟ್ರೇಲರ್" ಬಿಡುಗಡೆ* . *ಫೆಬ್ರವರಿ 14 ರಂದು ತೆರೆಗೆ ಬರಲಿದೆ ಗುರುನಂದನ್ ಅಭಿನಯದ ಈ ಚಿತ್ರ* . ಮಂಜುನಾಥ್ ವಿಶ್ವಕರ್ಮ ಹಾಗೂ ಕಿರಣ್ ಭರ್ತೂರ್ ನಿರ್ಮಾಣದ, ದೀಪಕ್ ಮಧುವನಹಳ್ಳಿ ನಿರ್ದೇಶನದ ಹಾಗೂ “ಫಸ್ಟ್ ರ‍್ಯಾಂಕ್ ರಾಜು” ಖ್ಯಾತಿಯ ಗುರುನಂದನ್ ನಾಯಕರಾಗಿ ನಟಿಸಿರುವ “ರಾಜು ಜೇಮ್ಸ್ ಬಾಂಡ್ " ಚಿತ್ರದ ಟ್ರೇಲರ್ ಅನಾವರಣ ಸಮಾರಂಭ ಇತ್ತೀಚಿಗೆ ಅದ್ದೂರಿಯಾಗಿ ನೆರವೇರಿತು. ರೋರಿಂಗ್ ಸ್ಟಾರ್ ಶ್ರೀಮುರಳಿ ಬಹು ನಿರೀಕ್ಷಿತ ಈ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಟ್ರೇಲರ್ ನಲ್ಲೇ ಮೋಡಿ ಮಾಡಿರುವ ಈ ಹಾಸ್ಯಪ್ರಧಾನ ಚಿತ್ರ ಫೆಬ್ರವರಿ 14ರಂದು ತೆರೆಗೆ ಬರಲಿದೆ. ....
*ಶರಣ್ ಅಭಿನಯದ "ಛೂಮಂತರ್"ಗೆ 25ದಿನಗಳ ಸಂಭ್ರಮ* *ಚಿತ್ರ 100ದಿನಗಳ ಯಶಸ್ವಿ ಪ್ರದರ್ಶನ ಕಾಣಲಿ ಎಂದು ಹಾರೈಸಿದ ಶ್ರೀಮುರಳಿ* ತರುಣ್ ಸ್ಟುಡಿಯೋಸ್ ಲಾಂಛನದಲ್ಲಿ ತರುಣ್ ಶಿವಪ್ಪ ಹಾಗೂ ಮಾನಸ ತರುಣ್ ನಿರ್ಮಿಸಿರುವ, "ಕರ್ವ" ಖ್ಯಾತಿಯ ನವನೀತ್ ನಿರ್ದೇಶನದಲ್ಲಿ ಶರಣ್ ನಾಯಕರಾಗಿ ನಟಿಸಿರುವ "ಛೂ ಮಂತರ್" ಚಿತ್ರ ಯಶಸ್ವಿ 25 ದಿನಗಳ ಪ್ರದರ್ಶನ ಕಂಡು, 50 ದಿನಗಳತ್ತ ಮುನ್ನುಗುತ್ತಿದೆ. ಈ ಸಂಭ್ರಮವನ್ನು ಸಂಭ್ರಮಿಸಲು ಚಿತ್ರತಂಡ ಸಮಾರಂಭ ಆಯೋಜಿಸಿತ್ತು. ಇದೇ ಸಂದರ್ಭದಲ್ಲಿ ತಂತ್ರಜ್ಞರಿಗೆ ಹಾಗೂ ಕಲಾವಿದರಿಗೆ ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು. ರೋರಿಂಗ್ ಸ್ಟಾರ್ ಶ್ರೀಮುರಳಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಈ ಸಂದರ್ಭದಲ್ಲಿ ಕನ್ನಡ ....
ಬರ್ಗೆಟ್ ಬಸ್ಯಾನಿಗೆ ಮನಸೋತ ಪ್ರೇಮಾ ‘ಬರ್ಗೆಟ್ ಬಸ್ಯಾ’ ಟೀಸರ್ ನೋಡಿ ಬಿದ್ದು ಬಿದ್ದು ನಕ್ಕರು ‘ಓಂ’ ಪ್ರೇಮಾ ಹೊಸ ಕಾಶಿನಾಥ್ ಹುಟ್ಟಿಕೊಂಡರು ಅಂತಾರೆ ‘ಯಜಮಾನ’ ಪ್ರೇಮಾ ಖಂಡಿತವಾಗಿಯೂ ಚಿತ್ರಮಂದಿರದಲ್ಲಿ ಸಿನಿಮಾ ನೋಡುವೆ ಎಂದರು ‘ಕನಸುಗಾರ’ ಪ್ರೇಮ ಮೊನ್ನೆಯಷ್ಟೇ ಹೊಸಬರ ‘ಬರ್ಗೆಟ್ ಬಸ್ಯಾ’ ಚಿತ್ರದ ಟೀಸರ್ ಮತ್ತು ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ನಟಿ ಪ್ರೇಮಾ ಮುಖ್ಯ ಅತಿಥಿಯಾಗಿ ಆಗಮಿಸಿ ನಗುತ್ತಲೇ ಎಲ್ಲರ ಗಮನ ಸೆಳೆದರು. ಅವರು ತುಣುಕುಗಳು ಬರುವ ಮುಂಚೆ, ನೋಡಿದ ನಂತರವೂ ಹಿರಿಯ ಪ್ರಸ್ ಫೋಟೋಗ್ರಾಫರ್ ಹೇಳಿದ ಮಾತಿಗೆ ಒಂದೇ ಸಮನೆ ನಕ್ಕರು. ವೇದಿಕೆ ಮೇಲೆ ಬಂದರೂ ನಗು ತಡೆಯಲಾಗದೆ ....
*ಫೆಬ್ರವರಿ 7 ರಂದು "ಅನಾಮಧೇಯ ಅಶೋಕ್ ಕುಮಾರ್” ಆಗಮನ* . *ಟೀಸರ್ ಹಾಗೂ ಟ್ರೇಲರ್ ಮೂಲಕ ಸದ್ದು ಮಾಡುತ್ತಿದೆ ಸಾಗರ್ ಕುಮಾರ್ ನಿರ್ದೇಶನದ ಹಾಗೂ ಕಿಶೋರ್ ಕುಮಾರ್ ಅಭಿನಯದ ಈ ಚಿತ್ರ* ! ಎಸ್ ಕೆ ಎನ್ ಫಿಲಂಸ್ ಲಾಂಛನದಲ್ಲಿ ನಿರ್ಮಲಾ ಕುಮಾರ್ ಹಾಗು ರಮ್ಯ ಸಾಗರ್ ಕುಮಾರ್ ನಿರ್ಮಿಸಿರುವ, ಕಿಶೋರ್ ಕುಮಾರ್ ಸಹ ನಿರ್ಮಾಣವಿರುವ ಹಾಗೂ ಸಾಗರ್ ಕುಮಾರ್ ನಿರ್ದೇಶನದ "ಅನಾಮಧೇಯ ಅಶೋಕ್ ಕುಮಾರ್" ಚಿತ್ರ ಫೆಬ್ರವರಿ 7 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಜನಪ್ರಿಯ ನಟ ಕಿಶೋರ್ ಕುಮಾರ್ ಹಾಗೂ "ಆಚಾರ್ & ಕೋ" ಚಿತ್ರದ ಹರ್ಷಿಲ್ ಕೌಶಿಕ್ ಈ ಚಿತ್ರದ ಪ್ರಮುಖಪಾತ್ರದಲ್ಲಿ ನಟಿಸಿದ್ದಾರೆ. ಬಿಡುಗಡೆಯ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ....
ತಲ್ವಾರ್ ಟ್ರೈಲರ್ - ತಾಯಿ ಸಾಂಗ್ ಬಿಡುಗಡೆ ಮುಮ್ತಾಜ್ ಖ್ಯಾತಿಯ ಮುರಳಿ ಅವರ ನಿರ್ದೇಶನದ ತಲ್ವಾರ್ ಚಿತ್ರದಲ್ಲಿ ಧರ್ಮ ಕೀರ್ತಿರಾಜ್ ಆಕ್ಷನ್ ಹೀರೋ ಆಗಿದ್ದಾರೆ. ಧರ್ಮ ಮಾಸ್ ಅವತಾರದಲ್ಲಿ ಕಾಣಿಸಿಕೊಂಡಿರುವ ಈ ಚಿತ್ರ ಫೆ.7ರಂದು ತೆರೆಗೆ ಬರುತ್ತಿದೆ. ಇತ್ತೀಚೆಗೆ ಈ ಚಿತ್ರದ ಟ್ರೈಲರ್ ಹಾಗೂ ಮದರ್ ಸೆಂಟಿಮೆಂಟ್ ಸಾಂಗ್ ಬಿಡುಗಡೆ ಸಮಾರಂಭ ನಡೆಯಿತು. ವಿಶೇಷವಾಗಿ ಈ ವರ್ಷದ ಬಿಗ್ ಬಾಸ್ ಮನೆಯಲ್ಲಿ ಧರ್ಮ ಜತೆ ಭಾಗವಹಿಸಿದ್ದ ಐಶ್ವರ್ಯ ಸಿಂದೋಗಿ, ಶಿಶಿರ್, ಅವಿನಾಶ್ ಅದಿತಿ ಆಗಮಿಸಿ ಚಿತ್ರದ ಟ್ರೈಲರ್ ಮೆಚ್ಚಿಕೊಂಡು ಧರ್ಮಗೆ ಶುಭ ಕೋರಿದರು. ಅಲ್ಲದೆ ಈ ಚಿತ್ರದಲ್ಲಿರುವ ಮದರ್ ಸೆಂಟಿಮೆಂಟ್ ಸಾಂಗನ್ನು ಎಲ್ಲಾ ತಂತ್ರಜ್ಞರ ....
*ಶಾಸಕ ಕೆ.ಗೋಪಾಲಯ್ಯ ಹಾಗೂ ಲಹರಿ ವೇಲು ಅವರಿಂದ ಅನಾವರಣವಾಯಿತು "ನಾಗವಲ್ಲಿ ಬಂಗಲೆ" ಚಿತ್ರದ ಟೀಸರ್ ಹಾಗೂ ಪೋಸ್ಟರ್* . *ಅರಿಷಡ್ವರ್ಗಗಳನ್ನು ಪ್ರತಿನಿಧಿಸುವ ಕಥಾಹಂದರ ಹೊಂದಿರುವ ಈ ಚಿತ್ರ ಫೆಬ್ರವರಿ 28 ರಂದು ತೆರೆಗೆ* . ಕನ್ನಡದಲ್ಲಿ ಈಗ ಕಂಟೆಂಟ್ ಓರಿಯೆಂಟೆಡ್ ಚಿತ್ರಗಳದೇ ಕಾರುಬಾರು. ಅಂತಹ ವಿಭಿನ್ನ ಕಂಟೆಂಟ್ ಹೊಂದಿರುವ ಹಾರಾರ್ ಜಾನರ್ ಚಿತ್ರ "ನಾಗವಲ್ಲಿ ಬಂಗಲೆ". ಇತ್ತೀಚೆಗೆ ಈ ಚಿತ್ರದ ಟೀಸರ್ ಹಾಗೂ ಪೋಸ್ಟರ್ ಬಿಡುಗಡೆಯಾಯಿತು. ಶಾಸಕ ಕೆ.ಗೋಪಾಲಯ್ಯ ಹಾಗೂ ಲಹರಿ ವೇಲು ಟೀಸರ್ ಹಾಗೂ ಪೋಸ್ಟರ್ ಅನಾವರಣ ಮಾಡಿ ಚಿತ್ರಕ್ಕೆ ತಮ್ಮ ಪ್ರೋತ್ಸಾಹದ ನುಡಿಗಳ ಮೂಲಕ ಶುಭ ಹಾರೈಸಿದರು. ಮಾಜಿ ಉಪ ಮಹಾಪೌರರಾದ ಪುಟ್ಟರಾಜು ಅವರು ಸಹ ಈ ಸಂದರ್ಭದಲ್ಲಿದ್ದರು. ....
*"ರುದ್ರ ಗರುಡ ಪುರಾಣ" ಚಿತ್ರದ ಯಶಸ್ಸಿನ ಖುಷಿ. ಮಾಧ್ಯಮದ ಮುಂದೆ ಹಂಚಿಕೊಂಡ ರಿಷಿ* . 2025 ರ ಬಹು ನಿರೀಕ್ಷಿತ ಚಿತ್ರಗಳಲ್ಲಿ ಒಂದಾಗಿದ್ದ, ರಿಷಿ ನಾಯಕನಾಗಿ ನಟಿಸಿರುವ `ರುದ್ರ ಗರುಡ ಪುರಾಣ’ ಚಿತ್ರ ಕಳೆದವಾರ ರಾಜ್ಯಾದ್ಯಂತ ಬಿಡುಗಡೆಯಾಗಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ಖುಷಿಯನ್ನು ಹಂಚಿಕೊಳ್ಳಲು ಆಯೋಜಿಸಲಾಗಿದ್ದ ಸಕ್ಸಸ್ ಮೀಟ್ ನಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ನಮ್ಮ ಚಿತ್ರಕ್ಕೆ ಜನರು ತೋರುತ್ತಿರುವ ಒಲವು. ಈ ಚಿತ್ರದ ಗೆಲುವು ಎಂದು ಮಾತನಾಡಿದ ನಟ ರಿಷಿ, ಈ ಸಂದರ್ಭದಲ್ಲಿ ನಾನು ಮೊದಲು ಮಾಧ್ಯಮದವರನ್ನು ಅಭಿನಂದಿಸುತ್ತೇನೆ. ಅವರು ನಮ್ಮ ಚಿತ್ರದ ಬಗ್ಗೆ ಬರೆದ ಅದ್ಭುತ ವಿಮರ್ಶೆಗಳನ್ನು ನೋಡಿ ನಮ್ಮ ಚಿತ್ರಕ್ಕೆ ಹೆಚ್ಚು ....
*ಹಲವು ಗಣ್ಯರ ಉಪಸ್ಥಿತಿಯಲ್ಲಿ ಅದ್ದೂರಿಯಾಗಿ ನೆರವೇರಿತು ಶ್ರೀರಾಘವೇಂದ್ರ ಚಿತ್ರವಾಣಿ ಸಂಸ್ಥೆಯ 49ನೇ ವಾರ್ಷಿಕೋತ್ಸವ ಹಾಗೂ 24ನೇ ಪ್ರಶಸ್ತಿ ಪ್ರದಾನ ಸಮಾರಂಭ* *ಪ್ರತಿಷ್ಠಿತ ಪ್ರಚಾರ ಸಂಸ್ಥೆಗೆ ಮುಂದಿನ ವರ್ಷ ಸುವರ್ಣ ಮಹೋತ್ಸವ* .. *ಕನ್ನಡ ಚಿತ್ರರಂಗದ ಪ್ರಥಮ ಪ್ರಚಾರಕರ್ತ ದಿವಂಗತ ಶ್ರೀ ಡಿ.ವಿ. ಸುಧೀಂದ್ರ ಅವರು ತಮ್ಮ ಶ್ರೀ ರಾಘವೇಂದ್ರ ಚಿತ್ರವಾಣಿ ಸಂಸ್ಥೆಗೆ 25 ವರ್ಷ ತುಂಬಿದ ಸುಸಂದರ್ಭದಲ್ಲಿ ನಿರ್ಮಾಪಕರಿಗೆ ಮತ್ತು ಹಿರಿಯ ಪತ್ರಕರ್ತರಿಗೆ ಪ್ರಶಸ್ತಿ ನೀಡುವ ಪರಿಪಾಠ ಆರಂಭಿಸಿದರು. ಈಗ ಪ್ರಶಸ್ತಿಗಳ ಸಂಖ್ಯೆ10ಕ್ಕೇರಿದೆ. ಸಂಸ್ಥೆಯ 49ನೇ ವಾರ್ಷಿಕೋತ್ಸವ ಹಾಗೂ ....
*ಗಣರಾಜ್ಯೋತ್ಸವದ ಸಂದರ್ಭದಲ್ಲಿ ಅನಾವರಣವಾಯಿತು "ಬೇಗೂರು ಕಾಲೋನಿ" ಚಿತ್ರದ "ಜೈ ಭೀಮ್" ಗೀತೆ* . *"ಬಿಗ್ ಬಾಸ್" ಖ್ಯಾತಿಯ ರಾಜೀವ ಹನು ಅಭಿನಯದ ಈ ಚಿತ್ರ ಜನವರಿ 31 ರಂದು ತೆರೆಗೆ* . ಶ್ರೀಮಾ ಸಿನಿಮಾಸ್ ಲಾಂಛನದಲ್ಲಿ ಎಂ ಶ್ರೀನಿವಾಸ್ ಬಾಬು ಅವರು ನಿರ್ಮಿಸಿರುವ, ಫ್ಲೈಯಿಂಗ್ ಕಿಂಗ್ ಮಂಜು ನಿರ್ದೇಶನದ ಹಾಗೂ "ಬಿಗ್ ಬಾಸ್" ಖ್ಯಾತಿಯ ರಾಜೀವ್ ಹನು ನಾಯಕರಾಗಿ ನಟಿಸಿರುವ "ಬೇಗೂರು ಕಾಲೋನಿ" ಚಿತ್ರಕ್ಕಾಗಿ ಡಾ||ವಿ.ನಾಗೇಂದ್ರಪ್ರಸಾದ್ ಬರೆದಿರುವ "ಜೈ ಭೀಮ್" ಹಾಡು ಗಣರಾಜ್ಯೋತ್ಸವದ ಸಂದರ್ಭದಲ್ಲಿ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಅಭಿನಂದನ್ ಕಶ್ಯಪ್ ಸಂಗೀತ ನೀಡಿರುವ ಈ ಹಾಡನ್ನು ಹೆಸರಾಂತ ಗಾಯಕ ಶಂಕರ್ ಮಹಾದೇವನ್ ....
*2025ರಲ್ಲಿ ಬರಲಿದೆ "1990 s" ಪ್ರೇಮಕಥೆ* . *"ತಾಂಡವ" ಹಾಡು ಬಿಡುಗಡೆ ಮಾಡಿ ಪ್ಯಾನ್ ಇಂಡಿಯಾ ಚಿತ್ರದ ಪ್ರಚಾರಕ್ಕೆ ಚಾಲನೆ.* . ಮನಸ್ಸು ಮಲ್ಲಿಗೆ ಕಂಬೈನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ, ನಂದಕುಮಾರ್ C M ನಿರ್ದೇಶಿಸಿರುವ ಹಾಗೂ ಅರುಣ್ - ರಾಣಿ ವರದ್ ಅಭಿನಯದ "1990s" ಚಿತ್ರಕ್ಕಾಗಿ ನಿರ್ದೇಶಕ ನಂದಕುಮಾರ್ ಅವರೆ ಬರೆದಿರುವ "ತಾಂಡವ" ಎಂಬ ಹಾಡು ಇತ್ತೀಚೆಗೆ ಲಹರಿ ಮ್ಯೂಸಿಕ್ ಯೂಟ್ಯೂಬ್ ಚಾನಲ್ ನಲ್ಲಿ ಬಿಡುಗಡೆಯಾಗಿದೆ. ಸಂಗೀತ ನೀಡಿರುವ ಮಹಾರಾಜ ಅವರೆ, ವಲ್ಲಭ್ ಅವರೊಟ್ಟಿಗೆ ಹಾಡಿರುವ ಈ ಹಾಡನ್ನು ಬಿಡುಗಡೆ ಮಾಡಿದ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. ಹಲವು ವರ್ಷಗಳಿಂದ ಚಿತ್ರರಂಗದೊಂದಿಗೆ ಒಡನಾಟವಿರುವ ....
*"ಲ್ಯಾಂಡ್ ಲಾರ್ಡ್" ಚಿತ್ರದ ಚಿತ್ರೀಕರಣದಲ್ಲಿ ನಟ ವಿಜಯ್ ಕುಮಾರ್(ದುನಿಯಾ ವಿಜಯ್) ಹುಟ್ಟುಹಬ್ಬ* . *ಕೆ.ವಿ.ಸತ್ಯಪ್ರಕಾಶ್, ಕೆ.ಎಸ್ ಸೂರಜ್ ಗೌಡ ನಿರ್ಮಾಣದ ಹಾಗೂ ಜಡೇಶ ಕೆ ಹಂಪಿ ನಿರ್ದೇಶನದ ಈ ಚಿತ್ರಕ್ಕೆ ನೆಲಮಂಗಲದ ಬಳಿ ಬಿರುಸಿನ ಚಿತ್ರೀಕರಣ* . ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ನಾಯಕರಾಗಿ ನಟಿಸಿದ್ದ "ಸಾರಥಿ" ಚಿತ್ರವನ್ನು ನಿರ್ಮಿಸಿದ್ದ ಕೆ.ವಿ.ಸತ್ಯಪ್ರಕಾಶ್ ಅವರು ಹನ್ನೆರಡು ವರ್ಷಗಳ ನಂತರ "ಸಾರಥಿ ಫಿಲಂಸ್" ಮೂಲಕ ನೂತನ ಚಿತ್ರ ನಿರ್ಮಾಣಕ್ಕೆ ಮುಂದಾಗಿದ್ದಾರೆ. ನಿರ್ಮಾಣಕ್ಕೆ ಸತ್ಯಪ್ರಕಾಶ್ ಅವರ ಪುತ್ರ ಸೂರಜ್ ಗೌಡ ಅವರು ಸಾಥ್ ನೀಡಿದ್ದಾರೆ. "ಜಂಟಲ್ ಮ್ಯಾನ್", "ಗುರುಶಿಷ್ಯರು" ಚಿತ್ರಗಳ ನಿರ್ದೇಶಕ, "ಕಾಟೇರ" ....