ಕೆಜಿಎಫ್ ಟ್ರೇಲರ್ಗೆ ಅಭಿಮಾನಿಗಳು ಫಿದಾ
ಸಿನಿಪ್ರಿಯರು ಮತ್ತು ಅಭಿಮಾನಿಗಳು ಬಹು ದಿನಗಳಿಂದ ಕಾದು ಕುಳಿತಿದ್ದ ಬಹು ನಿರೀಕ್ಷಿತ ‘ಕೆಜಿಎಫ್’-೨’ ಚಿತ್ರದ ಮೊದಲ ಟ್ರೇಲರ್ ಐದು ರಾಜ್ಯಗಳ ಪತ್ರಕರ್ತರ ಸಮ್ಮುಖದಲ್ಲಿ ಬಿಡುಗಡೆಗೊಂಡಿತು. ಬಾಲಿವುಡ್ನ ಕರಣ್ಜೋಹರ್ ನಿರೂಪಣೆ ಮಾಡಿದ್ದು ವಿಶೇಷವೆನಿಸಿತ್ತು. ಕನ್ನಡ ಟ್ರೇಲರ್ಗೆ ಚಾಲನೆ ನೀಡಿದ ಶಿವರಾಜ್ಕುಮಾರ್ ಮಾತನಾಡಿ ಯಶ್ ಮೊದಲಿನಿಂದಲೂ ನನಗೆ ಇಷ್ಟ. ತಮ್ಮನ ಹಾಗೆ ಇರುವವರು. ಎಲ್ಲರಂತೆ ನಾನು ಸಿನಿಮಾ ನೋಡಲು ಕಾಯುತ್ತಿದ್ದೇನೆ. ಫಸ್ಟ್ ಡೇ ಫಸ್ಟ್ ಷೋಗೆ ಹೋಗಲು ಕಾತುರನಾಗಿದ್ದೇನೆ ಎಂದರು.
*ದುಬೈನ ಅಂತಾರಾಷ್ಟ್ರೀಯ ಫ್ಯಾಷನ್ ಸ್ಪರ್ಧೆಯಲ್ಲಿ ಫಾರೆವರ್ ನವೀನ್ಕುಮಾರ್ಗೆ (Forever Naveen Kumar) ಮತ್ತೊಂದು ಪ್ರಶಸ್ತಿ* *- ಅಂತಾರಾಷ್ಟ್ರೀಯ ಸೆಲೆಬ್ರಿಟಿ ಡಿಸೈನರ್ ಟೈಟಲ್* ತಮ್ಮ ವಿಭಿನ್ನ, ವಿಶಿಷ್ಟ ವಿನ್ಯಾಸಗಳಿಂದ ಮನೆಮಾತಾಗಿರುವ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ತಮ್ಮದೇ ಆದ ವಿಶೇಷ ಸ್ಥಾನಮಾನವನ್ನು ಪಡೆದದುಕೊಂಡಿರುವ, ಫಾರೆವರ್ ನವೀನ್ ಕುಮಾರ್ (Forever Naveen Kumar), ಸದಾ ಹೊಸತನದ ಮೂಲಕ ಫ್ಯಾಶನ್ ಕ್ಷೇತ್ರದಲ್ಲಿ ಮಿಂಚುತ್ತಿದ್ದಾರೆ. ದೇಶ ವಿದೇಶಗಳಲ್ಲಿನ ಇವೆಂಟ್ಗಳಲ್ಲಿ ಭಾಗವಹಿಸಿ ಪ್ರಶಸ್ತಿ ಬಾಚಿಕೊಂಡಿದ್ದಾರೆ. ಅದೇ ರೀತಿ ಇದೀಗ ಇತ್ತೀಚೆಗೆ ದುಬೈನಲ್ಲಿ ಇನ್ವಿಕ್ಟಾ ಟ್ರಿಯೋ ಸಹಯೋಗದಲ್ಲಿ ನಡೆದ ಗ್ಲಿಟ್ಜ್ ಆ್ಯಂಡ್ ಗ್ಲಿಟ್ರೇಟಿ ಸೀಸನ್ 2 ....
ಜೇಮ್ಸ್ ಸಂತೋಷಕೂಟದಲ್ಲಿತಾರೆಯರು
ಪವರ್ ಸ್ಟಾರ್ ಪುನೀತ್ರಾಜ್ಕುಮಾರ್ಅಭಿನಯದ ಕೊನೆ ಚಿತ್ರ ‘ಜೇಮ್ಸ್’ ಅಂದುಕೊಂಡಂತೆಎಲ್ಲಡೆ ಗಳಿಕೆ ಚೆನ್ನಾಗಿ ಬರುತ್ತಿದೆ.ಬಾಕ್ಸ್ಆಫೀಸ್ದಲ್ಲೂದೊಡ್ಡ ಮಟ್ಟದ ಸೌಂಡ್ ಮಾಡಿದಾಖಲೆಯನ್ನು ಹುಟ್ಟುಹಾಕಿದೆ.ಇದರನ್ವಯ ಸಂತೋಷಕೂಟವನ್ನು ನಿರ್ಮಾಪಕಕಿಶೋರ್ಪತ್ತಿಕೊಂಡ ಆಯೋಜಿಸಿದ್ದರು.
*"ಮಾಯಾಮೃಗ" ದ ಬೆನ್ನೇರಿ ಹೊರಟ ಯತಿರಾಜ್.* *ಆರಂಭ ಫಲಕ ತೋರಿ ಶುಭ ಕೋರಿದ ಡಾರ್ಲಿಂಗ್ ಕೃಷ್ಣ.* ಪತ್ರಕರ್ತನಾಗಿ, ಕಲಾವಿದನಾಗಿ, ನಿರ್ದೇಶಕನಾಗಿ ಕಾರ್ಯ ನಿರ್ವಹಿಸುತ್ತಿರುವ ಯತಿರಾಜ್ ನಿರ್ದೇಶಿಸಿ, ನಾಯಕನಾಗಿ ನಟಿಸುತ್ತಿರುವ "ಮಾಯಾಮೃಗ" ಚಿತ್ರಕ್ಕೆ ಇತ್ತೀಚೆಗೆ ನಟ ಡಾರ್ಲಿಂಗ್ ಕೃಷ್ಣ ಚಾಲನೆ ನೀಡಿ ಶುಭ ಕೋರಿದರು. ರಾಮಾಯಣದ ಮಾಯಮೃಗ ಪ್ರಸಂಗ ಎಲ್ಲರಿಗೂ ಗೊತ್ತು. ತನ್ನ ಗಂಡನಿಗಾಗಿ ಅಷ್ಟು ವೈಭೋಗಗಳನ್ನು ತ್ಯಾಗ ಮಾಡಿ ಬಂದ ಮಹಾ ಪತಿವ್ರತೆ ಸೀತಾದೇವಿ. ಕಾಡಿನಲ್ಲಿ "ಮಾಯಾಮೃಗ"ಕ್ಕೆ ಆಸೆಪಟ್ಟಿದ್ದು, ಅದನ್ನು ಬೆನ್ನಟ್ಟಿ ರಾಮ ಹೋಗಿದ್ದು, ಇದರಲ್ಲಿ ಏನೋ ಇದೆ ಎಂದು ಲಕ್ಷ್ಮಣ ಹೇಳಿದ್ದು.ಕೊನೆಗೆ ಅದು ಮಾರೀಚ ಎಂದು ತಿಳಿದ್ದಿದ್ದು, ಈ ....
*ಸಾಮಾಜಿಕ ಸಮಸ್ಯೆಗಳ ವಿರುದ್ಧ ನಡೆಸುವ ಹೋರಾಟದ ಕಥಾಹಂದರವೇ "ಕೈಲಾಸ ಕಾಸಿದ್ರೆ"* *ತಾರಕಾಸುರ ಖ್ಯಾತಿಯ ವೈಭವ್ ನಾಯಕ.* ಅನಂತಪುರದ ವಾಸಿಕ್ ಅನ್ಸಾದ್ ಅವರು ನಿರ್ಮಿಸಿರುವ, ನಾಗ್ ವೆಂಕಟ್ ನಿರ್ದೇಶನದಲ್ಲಿ "ತಾರಕಾಸುರ" ಖ್ಯಾತಿಯ ವೈಭವ್ ನಾಯಕನಾಗಿ ನಟಿಸಿರುವ "ಕೈಲಾಸ ಕಾಸಿದ್ರೆ" ಚಿತ್ರ ಟೀಸರ್ ಬಿಡುಗಡೆ ಹಾಗೂ ಪತ್ರಿಕಾಗೋಷ್ಠಿ ಇತ್ತೀಚೆಗೆ ನಡೆಯಿತು. ಮಾಧ್ಯಮದ ಮುಂದೆ ಚಿತ್ರತಂಡ ಚಿತ್ರದ ಕುರಿತು ಮಾಹಿತಿ ನೀಡಿತು. ನಮ್ಮ ಈ ಸಮಾಜದಲ್ಲಿ ಯುವಜನತೆ ಡ್ರಗ್ ಮಾಫಿಯಾ ಸೇರಿದಂತೆ ಅನೇಕ ದುಷ್ಟ ಚಟುವಟಿಕೆಗಳಿಗೆ ಬಲಿಯಾಗಿ ಜೀವನ ಹಾಳು ಮಾಡಿಕೊಳ್ಳುತ್ತಿದ್ದಾರೆ. ಇದನ್ನೇ ಕೇಂದ್ರವಾಗಿಟ್ಟುಕೊಂಡು ಈ ಚಿತ್ರವನ್ನು ....
*"ನಟ ಭಯಂಕರ" ನಿಗೆ ಸಾಥ್ ನೀಡಿದ "ಮದಗಜ".* ತಮ್ಮ ಮಾತಿನ ಮೂಲಕವೇ ಮನೆಮಾತಾಗಿರುವ ಒಳ್ಳೆ ಹುಡುಗ ಪ್ರಥಮ್ ಪ್ರಥಮ ಬಾರಿಗೆ ನಿರ್ದೇಶಿಸಿರುವ ಚಿತ್ರ " ನಟ ಭಯಂಕರ". ಈ ಚಿತ್ರದ ನಾಯಕ ಕೂಡ ಪ್ರಥಮ್ ಅವರೆ. ಈ ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. "ಮದಗಜ" ರೋರಿಂಗ್ ಸ್ಟಾರ್ ಶ್ರೀಮುರಳಿ ಹಾಡುಗಳನ್ನು ಬಿಡುಗಡೆ ಮಾಡಿದರು. ಲಹರಿ ಸಂಸ್ಥೆಯ ವೇಲು, ಜಿಲ್ಲಾಧಿಕಾರಿ ದಯಾನಂದ್, ಗೀತರಚನೆಕಾರ ಡಾ||ವಿ.ನಾಗೇಂದ್ರಪ್ರಸಾದ್, ಗಿರೀಶ್, ಅರ್ಜುನ್ ಕುಮಾರ್ ಬಂಗಾರಪ್ಪ ಸೇರಿದಂತೆ ಅನೇಕ ಗಣ್ಯರು ಆಡಿಯೋ ರಿಲೀಸ್ ಗೆ ಸಾಕ್ಷಿಯಾದರು. ಪ್ರಥಮ್ ಕಾನ್ಫಿಡೆನ್ಸ್ ಇರುವ ಹುಡುಗ. ಬಿಗ ಬಾಸ್ ನ ಆರಂಭದಲ್ಲಿ ಇವರನ್ನು ನೋಡಿ, ಏನಪ್ಪಾ, ಹೀಗೆ ....
*ಹೌಸ್ ಪಾರ್ಟಿ ಮೂಡ್ನಲ್ಲಿ ALL OK* -------------- *ಕಲರ್ ಫುಲ್ ಹಾಡಿಗೆ ಹೆಜ್ಜೆ ಹಾಕಿದ ಅದ್ವಿಕಾ* ಹೊಸ ಪ್ರಯೋಗಗಳ ಮೂಲಕ ಯೂಟ್ಯೂಬ್ನಲ್ಲಿ ಸದಾ ಸುದ್ದಿಯಲ್ಲಿರುವ ರ್ಯಾಪರ್, ಸಿಂಗರ್, ಕಂಪೋಸರ್ ALL OK ಅಲಿಯಾಸ್ ಅಲೋಕ್. ಇದೀಗ ಸದ್ದಿಲ್ಲದೆ ಮತ್ತೊಂದು ವಿಡಿಯೋ ಹಾಡನ್ನು ಹೊರತಂದಿದ್ದಾರೆ. ಅದರ ಹೆಸರು "ಹೌಸ್ ಪಾರ್ಟಿ’. ಈ ಹಾಡಿನ ವಿಶೇಷತೆ ಹೇಳಿಕೊಳ್ಳಲೆಂದೆ ಇಡೀ ತಂಡ ಇತ್ತೀಚೆಗಷ್ಟೇ ಮಾಧ್ಯಮದ ಮುಂದೆ ಬಂದಿತ್ತು. ಹಾಡಿನ ಬಗ್ಗೆ, ಶೂಟಿಂಗ್ ಅನುಭವದ ಬಗ್ಗೆಯೂ ತಂಡ ಮಾಹಿತಿ ಹಂಚಿಕೊಂಡಿತು. ಮೊದಲಿಗೆ ಮಾತನಾಡಿದ ಹಾಡಿಗೆ ಸಂಗೀತ ನೀಡಿ, ಸಾಹಿತ್ಯ, ಪರಿಕಲ್ಪನೆ, ನಿರ್ದೇಶನ, ನಿರ್ಮಾಣವನ್ನೂ ಮಾಡಿರುವ ಅಲೋಕ್, ಇದು "ಕೋವಿಡ್ ಸಮಯದಲ್ಲಿನ ....
*ಏಪ್ರಿಲ್ ಒಂದರಂದು ಬಹುಭಾಷಾ ನಟ ಸುಮನ್ ಅಭಿನಯದ"ಸೇವಾ ದಾಸ್" ತೆರೆಗೆ .* *ಬಂಜಾರ ಭಾಷೆಯ ಈ ಚಿತ್ರ ವಿಶ್ವದಾದ್ಯಂತ ಬಿಡುಗಡೆ.* ಕೊರೋನ ಕಳೆದ ಮೇಲೆ ಸಿನಿರಂಗದಲ್ಲಿ ಸುಗ್ಗಿ ಸಂಭ್ರಮ. ಮತ್ತೆ ಹಳೆ ವೈಭವ ಮರಳಿ ಬರುತ್ತಿದೆ. ಕನ್ನಡ ಸೇರಿದಂತೆ ಹತ್ತು ಭಾಷೆಗಳಲ್ಲಿ ನಟಿಸಿರುವ ಬಹಭಾಷಾ ನಟ ಸುಮನ್ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ "ಸೇವಾ ದಾಸ್" ಬಂಜಾರ ಚಿತ್ರ ಏಪ್ರಿಲ್ ಒಂದರಂದು ವಿಶ್ವದಾದ್ಯಂತ ಬಿಡುಗಡೆಯಾಗುತ್ತಿದೆ. ನಾನು ಚಿತ್ರರಂಗಕ್ಕೆ ಬಂದು ನಲವತ್ತು ವರ್ಷ ಕಳೆದಿದೆ. ನನ್ನ ತಂದೆ-ತಾಯಿ ಮಂಗಳೂರಿನವರು. ನಾನು ಹುಟ್ಟಿದ್ದು ಚೆನ್ನೈ ನಲ್ಲಿ. ಈ ತನಕ ಸುಮಾರು 600 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದೇನೆ. ಇದೇ ಮೊದಲ ....
*ಶುರುವಾಯಿತು "ಶಂಭೋ ಶಿವ ಶಂಕರ" ಚಿತ್ರದ ಹಾಡುಗಳ ದಿಬ್ಬಣ್ಣ.*
ವರ್ತೂರು ಮಂಜು ನಿರ್ಮಾಣದ, ಶಂಕರ್ ಕೋನಮಾನಹಳ್ಳಿ ನಿರ್ದೇಶನದಲ್ಲಿ ಮೂಡಿಬಂದಿರುವ "ಶಂಭೋ ಶಿವ ಶಂಕರ" ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನೆರವೇರಿತು.
ಖ್ಯಾತ ನಿರ್ಮಾಪಕ ಉಮಾಪತಿ ಶ್ರೀನಿವಾಸ ಗೌಡ ಹಾಗೂ ನಾಯಕ ವಸಿಷ್ಠ ಸಿಂಹ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿ ಹಾಡುಗಳನ್ನು ಬಿಡುಗಡೆ ಮಾಡಿ ಚಿತ್ರತಂಡಕ್ಕೆ
ಶುಭ ಕೋರಿದರು.
ನವೀನ್ ಸಜ್ಜು ಹಾಡಿರುವ "ನಾಟಿಕೋಳಿ" ಹಾಡು ಸಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡತ್ತಿದೆ.
"ನಾನ್ ಪೋಲಿ" ಆದ್ರೂ ಸ್ನೇಹಕ್ಕೆ ಬದ್ದ, ಯಾವುದೇ ಜವಾಬ್ದಾರಿ ಇಲ್ಲದೆ ಪೋಲಿ ಥರ ಇದ್ದ ಹುಡುಗನೊಬ್ಬನ ಜೀವನ ಹೇಗೆಲ್ಲಾ ತಿರುವು ತೆಗೆದುಕೊಂಡಿತು ಎಂಬ ಕಥಾನಕ ಹೊಂದಿರುವ ಚಿತ್ರ ನಾನ್ ಪೋಲಿ. ಎಂ.ಯಶವಂತ್ ಕಥೆ, ಚಿತ್ರಕಥೆ ಬರೆದು ಮೊದಲಬಾರಿಗೆ ನಿರ್ದೇಶನ ಮಾಡುತ್ತಿರುವ ಈ ಚಿತ್ರದ ಮುಹೂರ್ತ ಸಮಾರಂಭ ನಾಗರಭಾವಿಯ ಶ್ರೀ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನದಲ್ಲಿ ನೆರವೇರಿತು. ಹರೀಶ್ ವಿ. ಈ ಚಿತ್ರದ ನಾಯಕ ಮತ್ತು ನಿರ್ಮಾಪಕ, ದಿಶಾ ಶೆಟ್ಟಿ ನಾಯಕಿ, ಕೀರ್ತಿ ವರ್ಧನ್ ಅವರ ಕ್ಯಾಮೆರಾವರ್ಕ್ ಈ ಚಿತ್ರಕ್ಕಿದ್ದು, ಚೇತನ್ ಸಿ.ವಿ. ಸಂಗೀತ ಸಂಯೋಜಿಸುತ್ತಿದ್ದಾರೆ. ಸಂಜೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನಿರ್ದೇಶಕ ....
*ಗಣ್ಯರ ಸಮ್ಮುಖದಲ್ಲಿ "ದಂಡಿ" ಹಾಡುಗಳ ಲೋಕಾರ್ಪಣೆ.* ಕಲ್ಯಾಣಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಉಷಾರಾಣಿ. ಎಸ್.ಸಿ ಅವರು ನಿರ್ಮಿಸಿರುವ, ವಿಶಾಲ್ ರಾಜ್ ನಿರ್ದೇಶಿಸಿರುವ "ದಂಡಿ" ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ಆದಿಚುಂಚನಗಿರಿ ಮಠದ ಶ್ರೀ ಸೌಮ್ಯನಾಥ ಸ್ವಾಮೀಜಿ, ಮೇಜರ್ ಸಿ.ಆರ್.ರಮೇಶ್, ಎನ್.ಮುನಿರಾಜುಗೌಡ ಮುಂತಾದ ಗಣ್ಯರ ಸಮ್ಮುಖದಲ್ಲಿ ಚಿತ್ರದ ಹಾಡುಗಳು ಲೋಕಾರ್ಪಣೆಯಾದವು. ಪೂಜ್ಯ ಶ್ರೀಗಳು ತಮ್ಮ ಹಿತನುಡಿಗಳ ಮೂಲಕ ಚಿತ್ರಕ್ಕೆ ಶುಭ ಹಾರೈಸಿದರು. ಉಳಿದ ಗಣ್ಯರು ಚಿತ್ರದ ಬಗ್ಗೆ ಪ್ರಶಂಸೆಯ ಮಾತುಗಳಾಡಿದರು. ಪ್ರೊಫೆಸರ್ ರಾಜಶೇಖರ ಮಠಪತಿ ಅವರ ಕಾದಂಬರಿ ಆಧರಿಸಿ ಈ ಚಿತ್ರ ನಿರ್ಮಾಣವಾಗಿದೆ. 1904 ರಿಂದ 1942 ....
*ಏಪ್ರಿಲ್ ಒಂದರಿಂದ ರಾಜ್ಯಾದ್ಯಂತ "ಲೋಕಲ್ ಟ್ರೈನ್" ಸಂಚಾರ.* ಡಾರ್ಲಿಂಗ್ ಕೃಷ್ಣ ನಾಯಕನಾಗಿ ನಟಿಸಿರುವ "ಲೋಕಲ್ ಟ್ರೈನ್" ಚಿತ್ರ ಇದೇ ಏಪ್ರಿಲ್ ಒಂದರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಕೊರೋನ ಪೂರ್ವದಲ್ಲಿ ನಮ್ಮ ಚಿತ್ರ ಆರಂಭವಾಗಿತ್ತು. ಚಿತ್ರ ಬಿಡುಗಡೆಗೆ ಕೊರೋನ ಕಾರಣವಾಗಿತ್ತು. ಈಗ ಮೊದಲಿನ ವಾತಾವರಣ ಮರುಕಳಿಸಿದ್ದು, ಏಪ್ರಿಲ್ ಒಂದರಂದು ಚಿತ್ರ ಬಿಡುಗಡೆ ಮಾಡುತ್ತಿದ್ದೇನೆ. ಚಿತ್ರಕ್ಕೆ ಸಹಕಾರ ನೀಡಿದ ನಾಯಕ ಡಾರ್ಲಿಂಗ್ ಕೃಷ್ಣ ಆದಿಯಾಗಿ ಸಮಸ್ತರಿಗೂ ಧನ್ಯವಾದ ಅರ್ಪಿಸಿದರು ನಿರ್ಮಾಪಕ ಸುಬ್ರಾಯ ವಾಳ್ಕೆ. ಬೆಂಗಳೂರಿಗೆ ಸುತ್ತಮುತ್ತಲಿನ ಊರಿನ ಜನರು ಕಾರ್ಯದ ನಿಮಿತ್ತವಾಗಿ, ಓದಿನ ಸಲುವಾಗಿ ಸಾಕಷ್ಟು ಜನರು ದಿನ ....
ಪುನೀತ್ಇಲ್ಲದಜೇಮ್ಸ್ ಪ್ರಿ ರಿಲೀಸ್ ಪವರ್ ಸ್ಟಾರ್ ಪುನೀತ್ರಾಜ್ಕುಮಾರ್ಅಭಿನಯದ ಕೊನೆ ಚಿತ್ರ ‘ಜೇಮ್ಸ್’ ಚಿತ್ರವುಅವರ ಹುಟ್ಟುಹಬ್ಬ ಮಾರ್ಚ್ ೧೭ರಂದು ತೆರೆಕಾಣತ್ತಿದೆ.ಇದರನ್ವಯ ಭಾನುವಾರದಂದುಅರಮನೆ ಮೈದಾನದಲ್ಲಿ ಬೃಹತ್ ಪ್ರಿ ರಿಲೀಸ್ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಸಿನಿಮಾದಲ್ಲಿ ನಟಿಸಿದ ಬಹುತೇಕಕಲಾವಿದರು, ಡಾ.ರಾಜ್ಕುಮಾರ್ಕುಟುಂಬದವರು ಪಾಲ್ಗೋಂಡಿದ್ದರು.ರಾಘವೇಂದ್ರರಾಜ್ಕುಮಾರ್ ಮಾತನಾಡುತ್ತಾದೇವರುಓಡುವಗಾಡಿಯನ್ನು ನಿಲ್ಲಿಸಿಬಿಟ್ಟ.ನನಗೆ ಹಲವು ಅನಾರೋಗ್ಯಗಳು ಬಂದರೂ ನಾನಿನ್ನೂ ಬದುಕಿದ್ದೇನೆ. ಆದರೆಆರೋಗ್ಯವಾಗಿದ್ದ ನನ್ನಅಪ್ಪುನನ್ನುಕರೆದುಕೊಂಡ.ನಾನು ಅವನನ್ನು ....
*ಕಂಠೀರವದಲ್ಲಿ "ಟಾರ್ಗೆಟ್” ಚಿತ್ರಕ್ಕೆ ಚಾಲನೆ.* *ಇದು ಈಗಿನ ಜನರೇಶನ್ ಕಥೆ* ಮೋಹನ್ರೆಡ್ಡಿ , ಸುಬ್ಬಾರೆಡ್ಡಿ ಹಾಗೂ ಮಧು ಬಾಬು ಅವರ ನಿರ್ಮಾಣದ "ಟಾರ್ಗೆಟ್" ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಕಂಠೀರವ ಸ್ಟುಡಿಯೋದಲ್ಲಿ ನಡೆಯಿತು. ಆರ್ಜಿವಿ, ಪೂರಿ ಜಗನ್ನಾಥ್ರಂಥ ನಿರ್ದೇಶಕರ ಜೊತೆಗೆ ಸಹಾಯಕ ನಿರ್ದೇಶಕರಾಗಿ ಕೆಲಸಮಾಡಿದ ಅನುಭವವಿರುವ ರವಿವರ್ಮ ಅವರ ಸ್ವತಂತ್ರ ನಿರ್ದೇಶನದ ಪ್ರಥಮಚಿತ್ರ ಟಾರ್ಗೆಟ್. ಕನ್ನಡ ಹಾಗೂ ತೆಲುಗು ಸೇರಿದಂತೆ ೨ ಭಾಷೆಗಳಲ್ಲಿ ಏಕಕಾಲಕ್ಕೆ ನಿರ್ಮಾಣವಾಗುತ್ತಿರುವ ಈ ಚಿತ್ರದ ಮುಹೂರ್ತ ಸಮಾರಂಭ ಕಂಠೀರವ ಸ್ಟುಡಿಯೋದಲ್ಲಿ ಇತ್ತೀಚೆಗೆ ನೆರವೇರಿತು. ಚಿತ್ರದ ಮೊದಲ ಸನ್ನಿವೇಶಕ್ಕೆ ....
ಸ್ಕೂಲ್ ಲವ್ ಸ್ಟೋರಿ ಹೊಸಬರ ‘ಸ್ಕೂಲ್ ಲವ್ ಸ್ಟೋರಿ’ ಚಿತ್ರದ ಹೆಸರು ಕೇಳಿದರೆ ಇದೊಂದು ಪ್ರೀತಿಕಥೆಇರಬಹುದು ಅನಿಸುತ್ತದೆ. ಪ್ರಸಕ್ತತಲೆಮಾರಿನಲ್ಲಿಚಿಕ್ಕ ಮಕ್ಕಳಿಗೆ ಲವ್ ಬೆಳೆಯುತ್ತದೆ.ಆದರೆಇದರಲ್ಲಿತಂದೆತಾಯಿ ಪ್ರೀತಿಯನ್ನುತೋರಿಸಲಾಗಿದೆ. ಹಳ್ಳಿ ಮಕ್ಕಳು ಶಾಲೆಯಲ್ಲಿ ವ್ಯಾಸಾಂಗ ಮಾಡುತ್ತಿರುವಾಗ ಶ್ರೀಮಂತರು ಬಡವರನ್ನುಯಾವರೀತಿ ತುಳಿಯುತ್ತಾರೆ. ಅವರಿಂದ ನಿಂದನೆಗೊಳಗಾದ ಮಕ್ಕಳು ಅದೆಲ್ಲಾವನ್ನು ಎದುರಿಸಿ ಹೇಗೆ ಹೊರಗೆ ಬರುತ್ತಾರೆ.ಮುಂದೆ ಪೋಷಕರ ಸಹಾಯದಿಂದಐಎಎಸ್ಅಧಿಕಾರಿಆಗುತ್ತಾರೆಎನ್ನುವ ಪರಿಕಲ್ಪನೆಯೊಂದಿಗೆ ಸಿನಿಮಾವು ಸಾಗುತ್ತದೆ.ತೆಲುಗುದಲ್ಲಿ ಸಾಕಷ್ಟು ಚಿತ್ರಗಳಿಗೆ ತಂತ್ರಜ್ಘನಾಗಿಅನುಭವ ....
ಆಟಿಸಂ ಸಮಸ್ಯೆ ವಿವರಿಸುವ ಕನ್ನಡದ ಮೊದಲ ಸಿನಿಮಾ.. ರಾಷ್ಟ್ರಪ್ರಶಸ್ತಿ ಪುರಸ್ಕೃತ ನಿರ್ದೇಶಕ ಚೇತನ್ ಸಾರಥ್ಯದಲ್ಲಿ ‘ವರ್ಣಪಟಲ’ ರಾಷ್ಟ್ರಪ್ರಶಸ್ತಿ ಪುರಸ್ಕೃತ ನಿರ್ದೇಶಕ ಚೇತನ್ ಮುಂಡಾಡಿ ನಿರ್ದೇಶನದ ‘ವರ್ಣಪಟಲ’ ಸಿನಿಮಾ ಈಗಾಗಲೇ ಹಲವು ಪ್ರಶಸ್ತಿಗಳನ್ನು ಬಾಚಿಕೊಂಡಿದೆ. ವರ್ಲ್ಡ್ ಪ್ರೀಮಿಯರ್ ಫಿಲ್ಮ್ ಪ್ರಶಸ್ತಿ, ಲಂಡನ್ ಇಂಡಿಪೆಂಡೆಂಟ್ ಫಿಲ್ಮ್ ಅವಾರ್ಡ್ನಲ್ಲಿ ಬೆಸ್ಟ್ ಫಾರಿನ್ ಫೀಚರ್ ಫಿಲ್ಮ್ ಪ್ರಶಸ್ತಿ ಜೊತೆಗೆ ಹಲವು ಪ್ರಶಸ್ತಿಯನ್ನು ತನ್ನ ತೆಕ್ಕೆಗೆ ಹಾಕಿಕೊಂಡಿದೆ. ನೈಜಘಟನೆಯಾಧಾರಿತ ವರ್ಣಪಟಲ ಸಿನಿಮಾದ ಟ್ರೇಲರ್ ರಿಲೀಸ್ ಆಗಿದ್ದು, ಸಿನಿಮಾ ಮೇಲಿನ ನಿರೀಕ್ಷೆಯನ್ನು ದುಪ್ಪಟ್ಟು ಮಾಡಿದೆ.. ಎಲ್ಲರ ಅಮ್ಮಂದಿರ ತರ ನಾನು ....
*ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಗಮನ ಸೆಳೆಯುತ್ತಿದೆ ಹೊಸಬರ ‘ನೈನಾ’ ಸಿನಿಮಾ*
ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಮೊದಲು ಪ್ರದರ್ಶನಕೊಂಡು ಪ್ರೇಕ್ಷಕರ ಮೆಚ್ಚುಗೆ ಪಡೆದುಕೊಂಡಿರುವ ನೈನಾ ಮತ್ತೊಮ್ಮೆ ಚಿತ್ರೋತ್ಸವಕ್ಕೆ ಆಯ್ಕೆಯಾಗಿದೆ. ಮೂಲತಃ ಇಂಜಿನಿಯರ್ ಆಗಿರುವ ಶ್ರೀಧರ್ ಸಿಯಾ ನಿರ್ದೇಶಿಸಿ, ನಿರ್ಮಾಣ ಮಾಡಿರುವ ನೈನಾ ಸಿನಿಮಾದಲ್ಲಿ ಬಹುಭಾಷಾ ನಟಿ ಗೌರಿ ನಾಯರ್ ಮುಖ್ಯಭೂಮಿಕೆಯಲ್ಲಿ ಬಣ್ಣಹಚ್ಚಿದ್ದು, ನೇಹಾ ಐತಾಳ್, ಮಜಾ ಭಾರತ ಪಲ್ಟಿ ಗೋವಿಂದ್, ಕೆಜಿಎಫ್ ಖ್ಯಾತಿಯ ಸಾಯಿ ಲಕ್ಷ್ಮಣ್, ಸುಮಂತ್ ರೈ, ಚಿದಂಬರ್ ಈ ಸಿನಿಮಾದಲ್ಲಿ ನಟಿಸಿದ್ದಾರೆ.
ನಾಲ್ಕು ಸಾವಿರ ಪರದೆಗಳಲ್ಲಿ ಜೇಮ್ಸ್ ಪವರ್ ಸ್ಟಾರ್ ಪುನೀತ್ರಾಜ್ಕುಮಾರ್ಅವರಕೊನೆಯಚಿತ್ರ ‘ಜೇಮ್ಸ್’ ಮಾರ್ಚ್ ೧೭ರಂದು ವಿಶ್ವದಾದ್ಯಂತ ಬಿಡುಗಡೆಯಾಗುತ್ತಿದೆ. ಸಿನಿಮಾವನ್ನುಅದ್ದೂರಿಯಾಗಿತೆರೆಗೆತರಲು ಸಕಲ ಸಿದ್ದತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ.ಭಾನುವಾರ ನಡೆದ ಸುದ್ದಿಗೋಷ್ಟಿಯಲ್ಲಿಇಡೀಚಿತ್ರತಂಡವು ಪಾಲ್ಗೋಂಡಿತ್ತು.ಎಲ್ಲರೂ ಪುನೀತ್ಅವರ ಬಗ್ಗೆ ಭಾರವಾದ ಮನಸ್ಸಿನಿಂದ ಮಾತನಾಡಿದರು.ಶಿವರಾಜ್ಕುಮಾರ್ ಮಾತನಾಡುತ್ತಾ ಈಗ ಏನು ಹೇಳಬೇಕೆಂದು ತಿಳಿಯುತ್ತಿಲ್ಲ. ಬಹಳ ಕಷ್ಟವಾಗುತ್ತಿದೆ.ಡಬ್ಬಿಂಗ್ ಮಾಡಬೇಕಾದರೆ ನನ್ನಕಂಠ ಹೊಂದಾಣಿಕೆಆಗುತ್ತೋಅಂತ ಅನಿಸಿತು. ಆತನದ್ದುತುಂಬಾಟಿಪಿಕಲ್ ವಾಯ್ಸ್, ....
ಜಾಸ್ ಸ್ಡುಡಿಯೋಸ್ ವತಿಯಿಂದಜ್ಯೋಸ್ನವೆಂಕಟೇಶ್ ಮತ್ತು ಸಬರೇಷ್ ಸಾರಥ್ಯದಲ್ಲಿ ಫ್ಯಾಷನ್ ಷೋ ಹಾಗೂ ವೋಗ್ ಹೆಲ್ತ್ಕ್ಲಬ್ ಪ್ರಾರಂಭದಕಾರ್ಯಕ್ರಮವುಜೆ.ಪಿ.ನಗರದಡಾಲರ್ಸ್ ಲೇಔಟ್ದಲ್ಲಿ ನಡೆಯಿತು.
*ಅದ್ಧೂರಿಯಾಗಿ ಗಾಂಧಿನಗರಕ್ಕೆ ಎಂಟ್ರಿ ಕೊಟ್ಟ ಬಳ್ಳಾರಿ ಕುವರ…ಕಿರೀಟಿ ಚೊಚ್ಚಲ ಚಿತ್ರಕ್ಕೆ ತಾರಾಮೆರುಗು..ಕಿರೀಟಿ ಸ್ಟಂಟ್..ಆಕ್ಟಿಂಗ್..ಡ್ಯಾನ್ಸ್ ರಾಜಮೌಳಿ ಮೆಚ್ಚುಗೆ* ಮಾಜಿ ಸಚಿವ ಜನಾರ್ದನ ರೆಡ್ಡಿ ಸುಪುತ್ರ ಕಿರೀಟಿ ಅದ್ಧೂರಿಯಾಗಿ ಗಾಂಧಿನಗರದ ಅಂಗಳಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಬಾಹುಬಲಿ ಸೂತ್ರಧಾರ ಎಸ್.ಎಸ್ ರಾಜಮೌಳಿಯ ಅಭಯ ಹಸ್ತದಿಂದ ಕಿರೀಟಿ ಚೊಚ್ಚಲ ಚಿತ್ರಕ್ಕೆ ಆರಂಭ ಸಿಕ್ಕಿದೆ. ರವಿಚಂದ್ರನ್, ಜೆನಿಲಿಯಾ ರಿತೇಶ್ ದೇಶ್ ಮುಖ್, ಶ್ರೀಲೀಲಾ ಸೇರಿದಂತೆ ದೊಡ್ಡ ತಾರಾಬಳಗವೇ ನಟಿಸಲಿರುವ ಈ ಸಿನಿಮಾದ ಮುಹೂರ್ತ ಇವತ್ತು ಅದ್ಧೂರಿಯಾಗಿ ನೆರವೇರಿದೆ. ಕಿರೀಟಿ ಸ್ಟಂಟ್, ಡ್ಯಾನ್ಸ್ ಮೆಚ್ಚಿದ ಮೌಳಿ..! ಕಿರೀಟಿ ಚೊಚ್ಚನ ಸಿನಿಮಾಗೆ ಕ್ಲ್ಯಾಪ್ ....