Gowlli.Film Pooja

Thursday, September 16, 2021

ಗೌಳಿಗೆ ಅದ್ದೂರಿ ಮಹೂರ್ತ ಶ್ರೀನಗರಕಿಟ್ಟಿ ಫಲವತ್ತಾದದಾಡಿಯನ್ನು ಬಿಡಲಾಗಿದ್ದು, ಯಾವ ಸಿನಿಮಾಕ್ಕೆಅಂತ ತಿಳಿದಿರಲಿಲ್ಲ. ಕಳೆದವಾರ ‘ಗೌಳಿ’ ಚಿತ್ರದಜಾಹಿರಾತಿನಿಂದಅದಕ್ಕೆಉತ್ತರ ಸಿಕ್ಕಿತ್ತು.ಈಗ ಅದೇ ಸಿನಿಮಾದ ಮಹೂರ್ತ ಸಮಾರಂಭವು ವಿಜಯನಗರದೇವಸ್ಥಾನದಲ್ಲಿಅದ್ದೂರಿಯಾಗಿ ನಡೆಯಿತು.ರಘುಸಿಂಗಮ್ ನಿರ್ಮಾಣದಲ್ಲಿ, ಸೂರ ನಿರ್ದೇಶನದಜವಬ್ದಾರಿಯನ್ನು ಹೊತ್ತುಕೊಂಡಿದ್ದಾರೆ.ಈ ಕುರಿತಂತೆ ಮಾತನಾಡುವ ನಾಯಕ ಶ್ರೀನಗರ ಕಿಟ್ಟಿ ನಾನು ಇಲ್ಲಿಯವರೆಗೂ ಮಾಡಿರುವ ಚಿತ್ರಗಳದ್ದೇ ಒಂದು ಹಂತವಾದರೆ, ಈ ಸಿನಿಮಾವು ಮತ್ತೊಂದು ಹಂತಎನ್ನುಬಹುದು.ರಗಡ್ ಆಗಿ ಕಾಣಿಸಿಕೊಳ್ಳಲಿದ್ದು, ಲುಕ್ಕು ಕತೆ ಸಾಕಷ್ಟು ಹೊಸತನದಿಂದಕೂಡಿದೆ. ಪೂರ್ತಿಗಡ್ಡ ಬಿಟ್ಟು ಹೀಗೆ ....

424

Read More...

Premamayi.Film Pooja Press Meet

Wednesday, September 15, 2021

ಪ್ರೀತಿಯ ಅಂಶಗಳನ್ನು ತೆರೆದಿಡುವ ಪ್ರೇಮಮಯಿ ಹೊಸಬರ ‘ಪ್ರೇಮಮಯಿ’ ಚಿತ್ರವೊಂದುಕೋಣನಕುಂಟೆ ಶ್ರೀ ಮಹಾಲಕ್ಷಿದೇವಸ್ಥಾನದಲ್ಲಿ ಸರಳವಾಗಿ ಮಹೂರ್ತಆಚರಿಸಿಕೊಂಡಿತು. ‘ಇದು ಹೃದಯಗಳ ವಿಷಯ’ ಎಂದುಅಡಿಬರಹದಲ್ಲಿ ಹೇಳಿಕೊಂಡಿದೆ.ಚಿತ್ರವು ಹೊಸದಾಗಿದ್ದರೂ ಮುಖ್ಯಕಲಾವಿದರು ಹೂರತುಪಡಿಸಿ ಉಳಿದವರು ಸಿನಿಮಾ ಸಂಸ್ಕ್ರತಿಯಲ್ಲೆ ಬೆಳೆದವರು ಎಂಬುದುಗಮನಾರ್ಹಅಂಶವಾಗಿದೆ. ಮೂರು ಚಿತ್ರಗಳನ್ನು ನಿರ್ದೇಶನ ಮಾಡಿರುವರಘುವರ್ಮಚಿತ್ರಕ್ಕೆ ಕತೆ,ಚಿತ್ರಕತೆ,ಸಂಭಾಷಣೆ, ಸಾಹಿತ್ಯ ಬರೆದುಆಕ್ಷನ್‌ಕಟ್ ಹೇಳುತ್ತಿದ್ದಾರೆ. ಎಲ್.ನಾಗಭೂಷಣ್ ನಿರ್ಮಾಪಕರುಇವರೊಂದಿಗೆ ಸಂಗೀತ ಸಂಯೋಜಕಕಾರ್ತಿಕ್‌ವೆಂಕಟೇಶ್ ಮತ್ತು ಪಿ.ಎನ್.ಕಿರಣ್‌ಕುಮಾರ್ ಸಹ ....

419

Read More...

Karmanye Vadhikaraste.

Tuesday, September 14, 2021

  ಬಿಡುಗಡೆಯಾಯಿತು  "ಕರ್ಮಣ್ಯೇವಾಧಿಕಾರಸ್ತೇ"  ಚಿತ್ರದ ಟ್ರೇಲರ್ ಹಾಗೂ ಹಾಡುಗಳು.   ಶಾಸಕ ಅರವಿಂದ್ ಬೆಲ್ಲದ್ ಸೇರಿದಂತೆ ಅನೇಕ ಗಣ್ಯರ ಉಪಸ್ಥಿತಿ.    "ಕರ್ಮಣ್ಯೇವಾಧಿಕಾರಸ್ತೇ". ಅಂದರೆ ನೀನು ನಿನ್ನ ಕೆಲಸ ಮಾಡು.. ಫಲಾಫಲಗಳನ್ನು ನನಗೆ ಬಿಡು ಎಂದು. ಈ ವಾಕ್ಯದ ಅರ್ಥವನ್ನೇ ಇಟ್ಟುಕೊಂಡು ನಿರ್ಮಾಣವಾಗಿರುವ ಚಿತ್ರ "ಕರ್ಮಣ್ಯೇವಾಧಿಕಾರಸ್ತೇ".   ಈ ಚಿತ್ರದ ಟ್ರೇಲರ್ ಹಾಗೂ ಹಾಡುಗಳ ಬಿಡುಗಡೆ ಸಮಾರಂಭ ನಗರದ ಖಾಸಗಿ ಹೋಟೆಲ್ ನಲ್ಲಿ ನೆರವೇರಿತು. ಧಾರವಾಡ ಶಾಸಕ ಅರವಿಂದ್ ಬೆಲ್ಲದ್ ಈ ಚಿತ್ರದ ಹಾಡುಗಳನ್ನು ಬಿಡುಗಡೆ ಮಾಡಿದರು. ನನಗೆ ಈ ಚಿತ್ರದ ನಾಯಕ ಪ್ರತೀಕ್  ಚಿಕ್ಕಂದಿನಿಂದಲೂ ಪರಿಚಯ. ಅವನು ಸಿನಿಮಾಗೆ ಬರುತ್ತಾನೆ ಎಂದು ತಿಳಿದಾಗ ....

368

Read More...

Groufie.Film Sucess Meet

Tuesday, September 14, 2021

  25ನೇ ದಿನಕ್ಕೆ  *ಗ್ರೂಫಿ*       ಸೆಲ್ಫೀ ಫೋಟೋ ತೆಗೆದುಕೊಳ್ಳುವ  ಹವ್ಯಾಸ ಅತಿಯಾದಾಗ ಅದು ಏನೆಲ್ಲ ಅನಾಹುತಕ್ಕೆ ಕಾರಣವಾಗುತ್ತದೆ ಎಂಬುದನ್ನು ಉತ್ತಮ ಸಂದೇಶದೊಂದಿಗೆ ಹೇಳುವ ಚಿತ್ರ ಗ್ರೂಫಿ,  ವಾರಗಳ ಹಿಂದೆ  ಬಿಡುಗಡೆಯಾಗಿತ್ತು, ಡಿ.ರವಿ ಅರ್ಜುನ್  ಅವರ ನಿರ್ದೇಶನದ ಈ ಚಿತ್ರಕ್ಕೆ  ಬಿಡುಗಡೆಯಾದೆಲ್ಲೆಡೆ ಉತ್ತಮ ಪ್ರತಿಕ್ರಿಯೆ ಸಹ ವ್ಯಕ್ತವಾಗಿತ್ತು. ಆ ಚಿತ್ರವೀಗ ೨೫ ದಿನಗಳನ್ನು ಯಶಸ್ವಿಯಾಗಿ ಪೂರೈಸಿ ಮುನ್ನಡೆದಿದೆ. ಈ ವಿಷಯವನ್ನು  ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡ ಹಂಚಿಕೊಂಡಿತು. ನಿರ್ದೇಶಕ ರವಿ ಅರ್ಜುನ್ ಮಾತನಾಡುತ್ತ ನಮ್ಮ ಸಿನಿಮಾಗೆ ಎಲ್ಲ ಕಡೆಯಿಂದಲೂ ಪಾಸಿಟಿವ್ ರೆಸ್ಪಾನ್ಸ್ ಬಂದಿದೆ, ಚಿತ್ರ ವೀಕ್ಷಿಸಿದ ಎಲ್ಲರೂ ಚೆನ್ನಾಗಿದೆ ....

250

Read More...

Raana.Film Trailer Launch

Tuesday, September 14, 2021

  ರಿಯಲ್ ಸ್ಟಾರ್ ಉಪೇಂದ್ರ ಬಿಡುಗಡೆ ಮಾಡಿದರು "ರಾಣ" ಟೀಸರ್.     ರಿಯಲ್ ಸ್ಟಾರ್ ಉಪೇಂದ್ರ ಅವರು ಶ್ರೇಯಸ್ಸ್ ಕೆ ಮಂಜು ಅಭಿನಯದ  "ರಾಣ" ಚಿತ್ರದ  ಟೀಸರ್ ಹಾಗೂ ಪೋಸ್ಟರ್ ಬಿಡುಗಡೆ ಮಾಡಿದರು.   ಶ್ರೇಯಸ್ಸ್ ಹೆಸರಿನಲ್ಲೇ ಶ್ರೇಯಸ್ಸು ಇದೆ. ಅವನ ಮಾತು ಕೇಳಿ ಸಂತೋಷವಾಯಿತು. ತಂದೆಯನ್ನು ಮೀರಿಸಿದ ಮಗ ಶ್ರೇಯಸ್ಸ್.  ಅವನಿಗೆ ಹಾಗೂ ಚಿತ್ರತಂಡಕ್ಕೆ ಒಳ್ಳೆಯದಾಗಲಿ ಎಂದು ಉಪೇಂದ್ರ ಹರಸಿದರು.   ಕಂಪ್ಲಿ ಶಾಸಕರಾದ J.N ಗಣೇಶ್ ಅವರು ಸಮಾರಂಭಕ್ಕೆ ಆಗಮಿಸಿ ಶುಭ ಕೋರಿದರು.   ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿರುವ ಈ ಚಿತ್ರದ ಟೀಸರ್ ಗೆ ಅಭಿಮಾನಿಗಳಿಂದ ಭಾರಿ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಟೀಸರ್ ಬಿಡುಗಡೆ ಹಾಗೂ ಪತ್ರಿಕಾಗೋಷ್ಠಿಯಲ್ಲಿ ....

371

Read More...

Film 1980.Trailer Launch

Monday, September 13, 2021

 

ಪ್ರಿಯಾಂಕ ಉಪೇಂದ್ರ ಅಭಿನಯದ 1980 ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ ಶುಭ ಕೋರಿದ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ.

 

ವಿಭಿನ್ನ ಟ್ರೇಲರ್ ಗೆ ರಿಯಲ್ ಸ್ಟಾರ್ ಉಪೇಂದ್ರ ಮೆಚ್ಚುಗೆ.

 

 ಪ್ರಿಯಾಂಕ ಉಪೇಂದ್ರ ಅಭಿನಯದ 1980 ಚಿತ್ರದ ಟ್ರೇಲರ್ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ ಅವರಿಂದ ಬಿಡುಗಡೆಯಾಗಿದೆ.

ಟ್ರೇಲರ್ ಬಿಡುಗಡೆ ಮಾಡಿದ್ದ ಸುದೀಪ್, ನಾನು ಎರಡು ವರ್ಷಗಳಿಂದ ದೊಡ್ಡ ಪರದೆಯ ಮೇಲೆ ಚಿತ್ರವನ್ನಾಗಲಿ, ಟ್ರೇಲರ್ ಆಗಲಿ ನೋಡಿಲ್ಲ.‌ ತುಂಬಾ ದಿನಗಳ ನಂತರ ಈ ಅವಕಾಶ ತಂದುಕೊಟ್ಟ ಚಿತ್ರತಂಡಕ್ಕೆ ಧನ್ಯವಾದ ಎಂದು ಹೇಳುತಾ,‌ಈ ಚಿತ್ರದ ಬಿಡುಗಡೆ ವೇಳೆಗೆ ಈಗಿರುವ ಸಂಕಷ್ಟದ ಪರಿಸ್ಥಿತಿ ದೂರವಾಗಿ, ಜನರಿಂದ ‌ಚಿತ್ರಮಂದಿರ ತುಂಬ ತುಳುಕುವಂತಾಗಲಿ ಎಂದು ಶುಭ ಕೋರಿದರು.

247

Read More...

Kunthi Puthra.Film Press Meet

Monday, September 13, 2021

ನೈಜಘಟನೆಯಕುಂತಿಪುತ್ರ ೧೯೯೦ರ ಕಲಬುರ್ಗಿ ಭಾಗದಲ್ಲಿ ನಡೆದಂತಒಂದುಘಟನೆಯು ಈಗ ‘ಕುಂತಿಪುತ್ರ’ ಚಿತ್ರವಾಗಿ ಬರುತ್ತಿದೆ.ಸದ್ದಿಲ್ಲದೆ ಪಾಂಡವಪುರ ಸುತ್ತಮುತ್ತಚಿತ್ರೀಕರಣ ಮುಗಿಸಿದೆ.ಟಾಲಿವುಡ್‌ದಲ್ಲಿ ವಿಜುಯಲ್‌ಎಫೆಕ್ಟ್ ಕೆಲಸ ಮಾಡಿಕೊಂಡಿರುವರಾಜು ಬೋನಗಾನಿ ಸಿನಿಮಾಕ್ಕೆಕತೆ,ಚಿತ್ರಕತೆ ಬರೆದು ನಿರ್ದೇಶನ ಮಾಡಿರುವುದು ಮೊದಲ ಅನುಭವ. ಕತೆಯಲ್ಲಿತಾನಾಯಿತು, ತನ್ನ ಕೆಲಸವಾಯಿತುಎನ್ನುವಂತಿದ್ದ ಹುಡುಗ, ಕೆಟ್ಟದ್ದನ್ನುಎಂದೂ ಸಹಿಸಲಾರ ಹಾಗೂ ಅಲ್ಲಿಅನ್ಯಾಯಕಂಡುಬಂದರೆ, ನೇರವಾಗಿ ಹೇಳುತ್ತಿದ್ದ. ಈತನಗುಣದಿಂದ ಹಳ್ಳಿಜನರುಆತನನ್ನುತಪ್ಪಾಗಿ ತಿಳಿದುಕೊಂಡಿರುತ್ತಾರೆ.ಅವನ ಗುಣಕಂಡ ಅವಳು ಆತನ ಬದುಕಿಗೆ ಪ್ರವೇಶ ಮಾಡಿ ಸರಿದಾರಿಗೆತರಲು ....

271

Read More...

Thrivedham.Film Pooja Press Meet

Monday, September 13, 2021

ವಿಶೇಷತೆಗಳ ಗುಚ್ಚ ತ್ರಿವೇದಂ ಹೊಸಬರ ‘ತ್ರಿವೇದಂ’ ಚಿತ್ರದಲ್ಲಿ ಹಲವು ವಿನೂತನಗಳು ಇರುವುದು ವಿಶೇಷ. ಸಾಮಾನ್ಯವಾಗಿ ನೈಜಕತೆಯನ್ನು ಆದರಿಸಿದ ಚಿತ್ರಗಳು ಬಂದಿವೆ, ಬರುತ್ತಲೆಇದೆ. ಆದರೆಇದರಲ್ಲಿ ಮೂರುಸತ್ಯಘಟನೆಗಳು ಬೇರೆ ಬೇರೆ ಸ್ಥಳಗಳಲ್ಲಿ ನಡೆದಿದೆ.೨೦೧೨ರಲ್ಲಿ ಬೆಂಗಳೂರಿನ ಕುರುಬರಹಳ್ಳಿ, ಆರು ವರ್ಷದ ಕೆಳಗೆ ಮಂಡ್ಯಾ ಮತ್ತು ಹನ್ನರೆಡು ವರ್ಷದ ಹಿಂದೆ ಮೈಸೂರುಆಸುಪಾಸುದಲ್ಲಿಜರುಗಿದೆ.ಅಂದರೆ ತ್ರಿವಳಿ ಕತೆಗಳನ್ನು ಒಗ್ಗೂಡಿಸಿ ಒಂದು ಸಿನಿಮಾ ಮಾಡಲು ಹೊರಟಿದ್ದಾರೆ.ಹಾಗಂತಒಂದಕ್ಕೊಂದು ಸಂಬಂದವಿರುವುದಿಲ್ಲ ಹಾಗೂ ಸಮಾನಾಂತರವಾಗಿ ಸಾಗುತ್ತದೆ.ಎಲ್ಲವು ಪ್ರೀತಿಕುರಿತಾಗಿದ್ದುಇರುತ್ತದೆ.ಅದಕ್ಕಾಗಿಕತೆಗೆ ಪೂರಕವಾಗುವಂತೆ ....

338

Read More...

Film SLV.Film Pooja Press Meet

Saturday, September 11, 2021

  "ಎಸ್ ಎಲ್ ವಿ ಸಿರಿ ಲಂಬೋದರ ವಿವಾಹ" ಕ್ಕೆ ಸೌರಭ ಕುಲಕರ್ಣಿ ಸಾರಥ್ಯ.   ಗಣೇಶನ ಹಬ್ಬದ ಮರುದಿನವೇ ನೂತನ ಚಿತ್ರಕ್ಕೆ ಚಾಲನೆ.   "ಸಂಭ್ರಮ ಸೌರಭ"ದ ಮೂಲಕ ಮನೆ ಮಾತಾಗಿದ್ದ ಸಂಜೀವ್ ಕುಲಕರ್ಣಿ ಪುತ್ರ ಸೌರಭ್ ಕುಲಕರ್ಣಿ ನಿರ್ದೇಶಕನಾಗಿ ಕನ್ನಡ ಚಿತ್ರರಂಗ ಪಾದಾರ್ಪಣೆ ಮಾಡಿದ್ದಾರೆ.   ಇವರ ನಿರ್ದೇಶನದ ಮೊದಲ ಚಿತ್ರ "ಎಸ್ ಎಲ್ ವಿ ಸಿರಿ ಲಂಬೋದರ ವಿವಾಹ" ಚಿತ್ರದ ಮುಹೂರ್ತ ಸಮಾರಂಭ ಧರ್ಮಗಿರಿ ಮಂಜುನಾಥನ ದೇವಸ್ಥಾನದಲ್ಲಿ ನೆರವೇರಿತು. ಮೊದಲ ಸನ್ನಿವೇಶಕ್ಕೆ ನಟ ಸಿಹಿಕಹಿ ಚಂದ್ರು ಆರಂಭ ಫಲಕ ತೋರಿದರು. ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನೀಲ್ ಪುರಾಣಿಕ್ ಕ್ಯಾಮೆರಾ ಚಾಲನೆ ಮಾಡಿದರು. ಮಂಡ್ಯ ರಮೇಶ್, ಮಾಸ್ಟರ್ ಆನಂದ್ ಸೇರಿದಂತೆ ಅನೇಕ ಗಣ್ಯರು ....

275

Read More...

Movigarage.App Press Meet

Thursday, September 09, 2021

  ಚಂದನವನದ ಚಿತ್ರಗಳಿಗೆ ಗ್ಯಾರೇಜು ಬಂದಿದೆ           ಡಿಜಿಟಲಿಕರಣ ನಮ್ಮ ಬದುಕಿನಲ್ಲಿ ಇನ್ನು ಹಾಸು ಹೊಕ್ಕಾಗಿದೆ. ಸಿನಿಮಾ ಮಂದಿರಗಳಿಗೆ ಹೋಗಿ ಗಂಟೆಗಟ್ಟಲೆ ವ್ಯಯಿಸುವ ಮನಸ್ಥಿತಿ ಅಥವಾ ಪರಿಸ್ಥಿತಿ ಇಲ್ಲದ ಸಂದರ್ಭಗಳಲ್ಲಿ ಸಿನಿಮಾಗಳನ್ನು ಮನೆಯಲ್ಲಿ ಕುಳಿತು ಬೇಕೆಂದಾಗ, ನಮ್ಮದೆ ಮೊಬೈಲ್‌ದಲ್ಲಿ ಅಥವಾ ಸ್ಮಾರ್ಟ್ ಟಿವಿಯಲ್ಲಿ ಹಂತ ಹಂತವಾಗಿ ನೋಡುವ ಸುಲಭೋಪಾಯ ಸದರಿ ’ಓಟಿಟಿ’ ಪ್ಲಾಟ್ ಫಾರಂಗಳು ಒದಗಿಸುತ್ತಿವೆ. ಯಕ್ಷಗಾನ, ಭರತನಾಟ್ಯ, ನಾಟಕ ಪಪ್ಪೆಟ್ ಶೋ ಮತ್ತಿತ್ತರ ಪ್ರಮುಖ ಕಲೆಗಳಿಗೆ ಪ್ರೋತ್ಸಾಹಿಸಲು ವೇದಿಕೆಯಾಗಿದೆ ಕನ್ನಡದೇ ಆದ ಓಟಿಟಿ ಪ್ಲಾಟ್‌ಫ್ಲಾರ್ಮ್ ’ಮೂವಿ ಗ್ಯಾರೇಜು’.           ಗೌರಿ ಹಬ್ಬದ ದಿನದಂದು ಸುಜಾತಾ ....

287

Read More...

The Color Of Tomato.Film Teaser

Wednesday, September 08, 2021

ವಿಭಿನ್ನ ಶೀರ್ಷಿಕೆ ದಕಲರ್‌ಆಫ್‌ಟೊಮೆಟೋ ನಮ್ಮ ನೆಲದ ಸೊಗಡು, ಭಾಷೆಕುರಿತಂತೆ ಚಿತ್ರಗಳು ತೆರೆಕಂಡಿರುವುದು ವಿರಳ.ಈ ಬಾರಿಕೋಲಾರ ಮಣ್ಣಿನ ಸೊಗಡಿನ ‘ದಿ ಕಲರ್‌ಆಫ್‌ಟೊಮೆಟೋ’ ಚಿತ್ರವೊಂದು ಹೊಸದೊಂದು ವ್ಯಾಖ್ಯಾನ ಬರೆಯಲು ಮುಂದಾಗಿದೆ.ಇದರ ವಿಷಯವನ್ನು ತಿಳಿಸಲು ತಂಡವು ಜಿ.ಟಿ.ಮಾಲ್‌ದಲ್ಲಿಕಾರ್ಯಕ್ರಮವನ್ನುಏರ್ಪಾಟು ಮಾಡಿತ್ತು.ಪೊಗರುಖ್ಯಾತಿಯಧ್ರುವಸರ್ಜಾಟೈಟಲ್ ಪೋಸ್ಟರ್‌ನ್ನು ಲಾಂಚ್ ಮಾಡಿ ಶುಭ ಹಾರೈಸಿದ್ದನ್ನು ದೊಡ್ಡ ಪರದೆಯ ಮೇಲೆ ತೋರಿಸಲಾಯಿತು.ಚಿತ್ರವನ್ನು ೧ ಟು ೧೦೦ ಡ್ರೀಮ್ಸ್ ಮೂವೀಸ್ ಬ್ಯಾನರ್‌ಅಡಿಯಲ್ಲಿ ಸ್ವಾತಿಕುಮಾರ್ ನಿರ್ಮಾಣ ಮಾಡುತ್ತಿರುವುದುಎರಡನೆಅನುಭವ. ....

387

Read More...

Kaddha Chitra.Film Press Meet

Wednesday, September 08, 2021

ಚಿತ್ರಕದ್ದ ವಿಜಯರಾಘವೇಂದ್ರ ಲಾಕ್‌ಡೌನ್‌ತೆರೆವಾದ ಬಳಿಕ ಸಾಕಷ್ಟು ಚಿತ್ರಗಳು ಸೆಟ್ಟೇರಿದ್ದು, ಬಾಕಿ ಇರುವ ಸಿನಿಮಾಗಳಚಿತ್ರೀಕರಣವು ಮುಗಿದಿತ್ತು.ಈಗ ‘ಕದ್ದಚಿತ್ರ’ ಸಿನಿಮಾವೊಂದುಇದೇಅವಧಿಯಲ್ಲಿ ಮುಗಿಸಿದ್ದಾರೆ.ಕ್ರೈಂ, ಅಪರಾಧ ಸುತ್ತಇರಲಿದ್ದು,ರಂಗಭೂಮಿ ಹಿನ್ನಲೆಇರುವಸುಹಾಸ್‌ಕೃಷ್ಣಅವರದುಎರಡನೇಅನುಭವ. ಈ ಹಿಂದೆ ‘ಪಿ೫’ ಚಿತ್ರ ನಿರ್ದೇಶಿಸಿದ್ದು, ಅದುಇನ್ನಷ್ಟೇ ಬಿಡುಗಡೆಯಾಗಬೇಕಿದೆ. ಸಂದೀಪ್.ಹೆಚ್.ಕೆ ನಿರ್ದೇಶಕರೊಂದಿಗೆ ಸೇರಿಕೊಂಡು ನಿರ್ಮಾಣ ಮಾಡುತ್ತಿದ್ದಾರೆ. ಕಥಾನಾಯಕನುತನ್ನ ಖುಷಿಗೆ ಇಷ್ಟಬಂದಂತೆ ಬರೆದುಕೊಂಡಿರುತ್ತಾನೆ. ಬರಹಗಾರನೊಬ್ಬ ದಿನ ಬೆಳಗಾಗುವುದರಲ್ಲಿ ಖ್ಯಾತಿ ಗಳಿಸಿ ಸ್ಟಾರ್‌ಆಗುತ್ತಾನೆ. ಕೆಲವೊಮ್ಮೆ ....

316

Read More...

Love Me Or Hate Me.Film Pooja

Thursday, September 09, 2021

  ಗೌರಿಹಬ್ಬದಂದು ಆರಂಭವಾಯಿತು *"ಲವ್ ಮಿ or ಹೇಟ್ ಮಿ".*    *ಡಾರ್ಲಿಂಗ್ ಕೃಷ್ಣ - ರಚಿತಾ ರಾಮ್* ಅಭಿನಯದ ಚಿತ್ರಕ್ಕೆ *ದೀಪಕ್ ಗಂಗಾಧರ್* ನಿರ್ದೇಶನ.     ನಾಡಿನಾದ್ಯಂತ ಗೌರಿ - ಗಣೇಶ ಹಬ್ಬದ ಸಡಗರ. ಗೌರಿ ಹಬ್ಬದ ಶುಭದಿನದಂದು  *"ಲವ್ ಮಿ or ಹೇಟ್ ಮಿ"* ಚಿತ್ರದ ಮುಹೂರ್ತ ಸಮಾರಂಭ *ಧರ್ಮಗಿರಿ ಶ್ರೀ ಮಂಜುನಾಥ* ದೇವಸ್ಥಾನದಲ್ಲಿ ನೆರವೇರಿತು. ಚಿತ್ರದ ಮೊದಲ ಸನ್ನಿವೇಶಕ್ಕೆ  *ಮಿಲನ ನಾಗರಾಜ್* ಆರಂಭ ಫಲಕ ತೋರಿದರು.‌ *ದಿನಕರ್ ತೂಗುದೀಪ* ಕ್ಯಾಮೆರಾ ಚಾಲನೆ ಮಾಡಿದರು.    *ದೀಪಕ್ ಗಂಗಾಧರ್* ಈ ಚಿತ್ರ ನಿರ್ದೇಶನ ಮಾಡುತ್ತಿದ್ದಾರೆ. ತೂಗುದೀಪ ಸಂಸ್ಥೆಯ ಕೆಲವು ಚಿತ್ರಗಳಿಗೆ ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕಾರ್ಯ ನಿರ್ವಹಿಸಿದ್ದ, ದೀಪಕ್ ಗಂಗಾಧರ್ ಆ ....

311

Read More...

test1

Saturday, September 18, 2021

test1

153

Read More...

test

Saturday, September 18, 2021

test

146

Read More...

Love Me Or Hate Me.Film Pooja

Thursday, September 09, 2021

 

test

146

Read More...

Lanke.Film Reviews

Friday, September 10, 2021

test

164

Read More...

test

Monday, September 13, 2021

test

133

Read More...

Jigri Dost.Film Press Meet

Monday, September 06, 2021

  ಸೆಪ್ಟೆಂಬರ್ 17 ಕ್ಕೆ *"ಜಿಗ್ರಿದೋಸ್ತ್"* ಗಳ ಆಗಮನ..   ಸ್ನೇಹದ ಮಹತ್ವ ಸಾರಲಿದೆ ಈ ಚಿತ್ರ.     "ಅಂಜದ ಗಂಡು", " ಯಾರಿಗೆ ಸಾಲತ್ತೆ ಸಂಬಳ" ಮುಂತಾದ ಯಶಸ್ವಿ ಚಿತ್ರಗಳ ನಿರ್ಮಾಪಕರಾದ ಬಿ.ಎನ್.ಗಂಗಾಧರ್ ಅವರು ನಿರ್ಮಿಸಿರುವ ೨೭ ನೇ ಚಿತ್ರ "ಜಿಗ್ರಿದೋಸ್ತ್".   ಈ ಚಿತ್ರ ಇದೇ ಸೆಪ್ಟೆಂಬರ್ 17ರಂದು ತೆರಗೆ ಬರಲಿದೆ.   ನಟ ಹಾಗೂ ನಿರ್ದೇಶಕ ಎಸ್.ಮೋಹನ್ ಈ ಚಿತ್ರ ನಿರ್ದೇಶಿಸಿದ್ದಾರೆ.   ನನಗೆ ಗಂಗಾಧರ್ ಅವರು ಸುಮಾರು ೨೨ ವರ್ಷಗಳ ಪರಿಚಯ. ಅವರ "ಯಾರಿಗೆ ಸಾಲತ್ತೆ ಸಂಬಳ" ಚಿತ್ರದಲ್ಲಿ ನಟಿಸಲು ನನಗೆ ಅವಕಾಶ ನೀಡಿದ್ದರು. ಈಗ ಅವರದೇ ನಿರ್ಮಾಣದ ಚಿತ್ರ ನಿರ್ದೇಶನ ಮಾಡಿದ್ದೇನೆ. ಪ್ರಪಂಚದಲ್ಲಿ ಎಲ್ಲಾ ಸಂಬಂಧಿಗಳನ್ನು ನಮಗೆ ಅಪ್ಪ - ....

221

Read More...

Chaddidost Kaddi Alladusbutta.News

Monday, September 06, 2021

  ಮುಂದಿನ ವಾರ ತೆರೆಗೆ ಚಡ್ಡಿದೋಸ್ತ್ ಕಡ್ಡಿ ಅಲ್ಲಾಡುಸ್ಬುಟ್ಟ   ಸೆವೆನ್ ರಾಜ್ ಪ್ರೊಡಕ್ಷನ್ ಅಡಿಯಲ್ಲಿ ರೆಡ್ ಅಂಡ್‌ ವೈಟ್  ಖ್ಯಾತಿಯ  ಸೆವೆನ್ ರಾಜ್‌ ಅವರ ನಿರ್ಮಾಣದ ಚಡ್ಡಿದೋಸ್ತ್ ಕಡ್ಡಿ ಅಲ್ಲಾಡುಸ್ಬುಟ್ಟ  ಹಾಸ್ಯದ ಜೊತೆ ಸ್ನೇಹ, ಪ್ರೀತಿಯ ಕಥಾನಕ ಹೊಂದಿದ ಚಿತ್ರ. ಸೆ.೧೭ರಂದು ಬಿಡುಗಡೆಯಾಗುತ್ತಿರುವ ಈ ಚಿತ್ರಕ್ಕೆ  ಆಸ್ಕರ್    ಕೃಷ್ಣ ಆ್ಯಕ್ಚನ್ ಕಟ್ ಹೇಳುವುದರೊಂದಿಗೆ ನಾಯಕನಾಗೂ ನಟಿಸಿದ್ದಾರೆ.   ಹಿಂದೆ  ಮನಸಿನ  ಮನಸಿನ ಮರೆಯಲಿ  ಎಂಬ ಅಪ್ಪಟ ಪ್ರೇಮಕಥಾನಕದ  ಸಿನಿಮಾ ಮಾಡಿದ್ದ  ಆಸ್ಕರ್  ಕೃಷ್ಣ  ಅವರ ನಿರ್ದೇಶನದ  ಮತ್ತೊಂದು  ಮಾಸ್ ಎಂಟರ್‌ಟೈನರ್  ಚಿತ್ರ  ಇದಾಗಿದೆ.  ನಿರ್ಮಾಪಕ   ಸೆವೆನ್ ರಾಜ್ ಅವರು   ಈ ....

496

Read More...
Copyright@2018 Chitralahari | All Rights Reserved. Photo Journalist K.S. Mokshendra,