ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರದ "TT #50" ಆಗಸ್ಟ್ ನಲ್ಲಿ ತೆರೆಗೆ.
ಕನ್ನಡದಲ್ಲಿ ಪ್ರಯೋಗಾತ್ಮಕ ಚಿತ್ರಗಳಿಗೆ ಜನರ ಬೆಂಬಲ ಸಿಕ್ಕಿದ್ದು ಹೆಚ್ಚು. ಅದರಲ್ಲೂ ಇತ್ತೀಚಿಗೆ ಹೊಸ ತಂಡ ಕಟ್ಟಿಕೊಂಡು ವಿಭಿನ್ನ ಕಥಾಹಂದರದ ಚಿತ್ರಗಳನ್ನು ನಿರ್ಮಾಣ ಮಾಡುವವರ ಸಂಖ್ಯೆ ಹೆಚ್ಚಾಗಿದೆ.
ಇಂತಹ ಒಂದು ಉತ್ಸಾಹಿ ತಂಡದಿಂದ ವಿಭಿನ್ನ ಕಥೆಯ "TT # 50" ಚಿತ್ರ ಸಿದ್ದವಾಗಿ, ಇದೇ ಅಗಸ್ಟ್ 13 ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ.
ಮೂಲತಃ ಸಾಫ್ಟ್ವೇರ್ ಉದ್ಯೋಗಿಯಾಗಿರುವ ಕೃಷ್ಣ. ಎಲ್ ರಂಗಭೂಮಿಯೊಂದಿಗೆ ಒಡನಾಟ ಹೊಂದಿರುವವರು. ಹಿರಿತೆರೆಯಲ್ಲಿ ಮೊದಲ ಬಾರಿಗೆ ತಾವೇ ಕಥೆ ಬರೆದು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ನಿರ್ಮಾಣ ಕೂಡ ಇವರದೆ.
ಬಿಡುಗಡೆಯಾಯಿತು "ಲಂಕೆ" ಚಿತ್ರದ ಸೂಫಿ ಶೈಲಿಯ ಹಾಡು. ವರಮಹಾಲಕ್ಷ್ಮೀ ಹಬ್ಬಕ್ಕೆ ತೆರೆಗೆ ಬರಲಿದೆ ಲೂಸ್ ಮಾದ ಯೋಗೇಶ್ ಅಭಿನಯದ ಚಿತ್ರ.. ಲೂಸ್ ಮಾದ ಯೋಗೇಶ್ ನಾಯಕರಾಗಿ ನಟಿಸಿರುವ "ಲಂಕೆ" ಚಿತ್ರದ "ನಯನಕ್ಕೆ ನಯನ ಸೇರೋ ಕ್ಷಣ" ಎಂಬ ಹಾಡು ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿ, ಜನಪ್ರಿಯವಾಗುತ್ತಿದೆ. ಚಿತ್ರದ ಹಾಡು ಬಿಡುಗಡೆ ಹಾಗೂ ಪತ್ರಿಕಾಗೋಷ್ಠಿ ಎಸ್ ಅರ್ ವಿ ಥಿಯೇಟರ್ ನಲ್ಲಿ ನಡೆಯಿತು. ಈ ಹಾಡಿನ ಬಗ್ಗೆ ಮೊದಲು ಮಾತನಾಡಿದ ನಿರ್ದೇಶಕ ರಾಮಪ್ರಸಾದ್ ಎಂ.ಡಿ, ಸ್ವಲ್ಪ ದುಃಖ ಹಾಗೂ ಹೆಚ್ಚಿನ ಸಂತೋಷವನ್ನು ಹಾಡಿನ ಮೂಲಕ ಹೇಳಬೇಕೆಂದುಕೊಂಡೆ. ಈ ವಿಷಯವನ್ನು ಗೀತರಚನೆಕಾರ ಗೌಸ್ ಫಿರ್ ಅವರ ಬಳಿ ಹೇಳಿದಾಗ "ನಯನಕ್ಕೆ ನಯನ ಸೇರೋ ಕ್ಷಣ" ಎಂಬ ....
"ಶಾರ್ದೂಲ" ಚಿತ್ರದ ಲಿರಿಕಲ್ ಹಾಡಿಗೆ ಭಾರೀ ಮೆಚ್ಚುಗೆ. ಸಂಚಿತ್ ಹೆಗಡೆ ಕಂಠಸಿರಿಯಲ್ಲಿ ಮೂಡಿಬಂದಿರುವ ಈ ಹಾಡಿಗೆ ಸತೀಶ್ ಬಾಬು ಸಂಗೀತ ನಿರ್ದೇಶನ. ತಮ್ಮ ಅಮೋಘ ಕಂಠದಿಂದ ಕೇಳುಗರ ಮನಗೆದ್ದಿರುವ ಸಂಚಿತ್ ಹೆಗಡೆ ಅವರ ಕಂಠಸಿರಿಯಲ್ಲಿ ಮೂಡಿಬಂದಿರುವ "ಶಾರ್ದೂಲ" ಚಿತ್ರದ "ಒಂದು ಸಣ್ಣ ತಪ್ಪನ್ನು ಮಾಡಿ ಬಿಡಲೇ ನಾನು" ಹಾಡಿನ ಲಿರಿಕಲ್ ವಿಡಿಯೋ ಇತ್ತೀಚೆಗೆ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಅರವಿಂದ್ ಕೌಶಿಕ್ ಬರೆದಿರುವ ಈ ಹಾಡಿಗೆ ಸತೀಶ್ ಬಾಬು ಸಂಗೀತ ನೀಡಿದ್ದಾರೆ. ಭೈರವ ಸಿನಿಮಾಸ್ ಮತ್ತು ಸಿ ವಿ ಆರ್ ಸಿನಿಮಾಸ್ ಲಾಂಛನದಲ್ಲಿ ರೋಹಿತ್ ಶಾಂತಪ್ಪ ಹಾಗೂ ಕಲ್ಯಾಣ್ ಸಿ ನಿರ್ಮಿಸಿರುವ ಈ ಚಿತ್ರ ಆಗಸ್ಟ್ ವೇಳೆಗೆ ತೆರೆಗೆ ಬರುವ ....
“ಟಕೀಲಾ” ಚಿತ್ರ ೨೬ ರಿಂದ ೨ನೇ ಹಂತ ಶ್ರೀ ಸಿದ್ಧಿವಿನಾಯಕ ಫಿಲಂಸ್ ಲಾಂಛನದಲ್ಲಿ ನಿರ್ದೇಶಕ ಮರಡಿಹಳ್ಳಿ ನಾಗಚಂದ್ರ (ವಿದ್ಯಾರ್ಥಿ, ಮುನಿಯ, ಜನ್ಧನ್) ನಿರ್ಮಿಸುತ್ತಿರುವ ‘ಟಕೀ’ಕ್ಕೆ ಇದೇ ೨೬ ರಿಂದ ೨ನೇ ಹಂತದ ಚಿತ್ರೀಕರಣ ಅಲ್ಲದೇ ನಂದಿನಿ ಬಡಾವಣೆಯ ಟಾಪ್ ಸ್ಟಾರ್ ರೇಣು ಸ್ಟುಡಿಯೋವಿನಲ್ಲಿ ನಿರ್ದೇಶಕ ಕೆ.ಪ್ರವೀಣ್ ನಾಯಕ್ ರಚಿಸಿರುವ ‘ನಿನ್ನ ಕಣ್ಣಿನಲಿ ಕಣ್ಣ ಭಾಷೆಯಲಿ ಬರೆದೆ ಪ್ರಣಯ ಕವಿತೆ, ಮಾತು ಬಾರದೆ ಮೂಕನಾಗಿರಲು ಎದೆಯ ಒಳಗೆ ಅವಿಗೆ ಮತ್ತು ‘ದಂ ಮಾರೋ ದಮ್ಮಲ್ಲಿ ಜುಮ್ಮೆನ್ನೋ ಕಿಕ್ಕಲ್ಲಿ ಓಲಾಡಿ ತೇಲಡಿದಾಗ ಗಾಂಜಾದ ಬಿಸಿಯಲ್ಲಿ ಚಿತ್ತಾಗಿ ನಶೆಯಲ್ಲಿ ಒಂದಾಗಿ ಮೈ ಮರೆಯುವಾಗ’ ಗೀತೆಗಳ ....
ಮಾನವ ಸಂಬಂಧಗಳ ಸುತ್ತಲ್ಲಿನ ಕಥೆ ಹೇಳಲಿದೆ "ಬಾಡಿ ಗಾಡ್" ಪ್ರಭು ಶ್ರೀನಿವಾಸ್ ನಿರ್ದೇಶಿಸಿರುವ ಈ ಚಿತ್ರದ ಪ್ರಮುಖಪಾತ್ರದಲ್ಲಿ ಮಠ ಗುರುಪ್ರಸಾದ್. ಮೊಗ್ಗಿನ ಮನಸ್ಸಿನ ಮನೋಜ್ ಈ ಚಿತ್ರದ ನಾಯಕ. ತಮ್ಮ ನಿರ್ದೇಶನದ ಮೂಲಕ ಮನೆಮಾತಾಗಿರುವ ಗುರುಪ್ರಸಾದ್ ಕಲಾವಿದರಾಗೂ ಸೈ ಅನಿಸಿಕೊಂಡವರು. ಕೊರೋನ ಲಾಕ್ ಡೌನ್ ಸಮಯದಲ್ಲಿ ಗುರುಪ್ರಸಾದ್ ವಿಭಿನ್ನ ಕಥಾಹಂದರ ಹೊಂದಿರುವ "ಬಾಡಿ ಗಾಡ್" ಚಿತ್ರದಲ್ಲಿ ನಟಿಸಿದ್ದಾರೆ. ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆ ಹಾಗೂ ಪತ್ರಿಕಾಗೋಷ್ಠಿಯಲ್ಲಿ ಗುರುಪ್ರಸಾದ್ ತಮ್ಮ ಅನುಭುವ ಹಂಚಿಕೊಂಡಿದ್ದಾರೆ. ಲಾಕ್ ಡೌನ್ ಸಮಯದಲ್ಲಿ ಖಾಲಿ ಕುಳಿತ್ತಿದ್ದ ನನಗೆ ನಿರ್ದೇಶಕರು ಹೇಳಿದ ಈ ಕಥೆ ಇಷ್ಟವಾಯಿತು. ....
ಹಾಡಿನೊಂದಿಗೆ ಪುರುಷೋತ್ತಮ ಕುಂಬಳಕಾಯಿ
ನೂರ ನಲವತ್ತಕ್ಕೂ ಹೆಚ್ಚು ಚಿತ್ರಗಳಲ್ಲಿ ಕಾಣಿಸಿಕೊಂಡಿರುವ ಜಿಮ್.ಎ.ವಿ.ರವಿ ಮೊದಲ ಬಾರಿ ’ಪುರುಷೋತ್ತಮ’ ಚಿತ್ರದ ಮೂಲಕ ನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಮೈಸೂರು ಮಹಾರಾಜ ಕಾಲೇಜು ಆವರಣದಲ್ಲಿ ನಡೆಯುತ್ತಿದ್ದ ಶೂಟಿಂಗ್ಗೆ ಮಾದ್ಯಮದವರನ್ನು ಆಹ್ವಾನಿಸಿತ್ತು. ’ನೂರಾರು ಟೆನ್ಷನ್ ಇದ್ದರೆ ಇರಲಿ ಲೈಫಲ್ಲಿ, ಎಲ್ಲ ಮರೆಸೋ ತಾಕತ್ತು ಐತೆ ಹೆಂಡ್ತಿ ಸಮ್ಲೈಲಲ್ಲಿ’ ಎನ್ನುವ ಹಾಡಿನ ಸಾಲಿನೊಂದಿಗೆ ಚಿತ್ರೀಕರಣಕ್ಕೆ ವಿದಾಯ ಹೇಳಲಾಗಿದೆ. ಎರಡು ಟೇಕ್ ನಂತರ ದೃಶ್ಯವು ಸರಿಯಾಗಿ ಬಂದ ಕಾರಣ ನಿರ್ದೇಶಕರು ಬ್ರೇಕ್ ಅಂದಾಗ ತಂಡವು ಮಾದ್ಯಮದ ಬಳಿ ಬಂದಿತು.
ಡೆಡ್ಲಿ ಸರಣಿಗೆ ದೀಕ್ಷಿತ್ ನಾಯಕ ‘ಡೆಡ್ಲಿಸೋಮ’ ಮತ್ತು ‘ಡೆಡ್ಲಿ-೨’ ಚಿತ್ರಗಳಲ್ಲಿ ಆದಿತ್ಯ ನಾಯಕನಾಗಿ ಕಾಣಿಸಿಕೊಂಡಿದ್ದರು.ಎರಡು ಭಾಗಗಳು ಹಿಟ್ಆಗಿದ್ದರಿಂದ ನಿರ್ದೇಶಕ ರವಿಶ್ರೀವತ್ಸ ಉತ್ತೇಜಿತರಾಗಿ ‘ಡೆಡ್ಲಿ-೩’ ಸಿನಿಮಾಗೆಆಕ್ಷನ್ಕಟ್ ಹೇಳುತ್ತಿದ್ದಾರೆ.ಎರಡನೇ ಭಾಗದಲ್ಲಿ ಸೋಮ ಸತ್ತು ಹೋಗುತ್ತಾನೆ. ಆ ಸಮಯದಲ್ಲಿ ಪತ್ನಿ ಗರ್ಭಿಣಿಯಾಗಿರುತ್ತಾಳೆ.ಈಗ ಮಗ ಬೆಳೆದು ದೊಡ್ಡವನಾಗಿರುತ್ತಾನೆ. ಮುಂದೇನುಎಂಬುದು ಸಿನಿಮಾದಕತೆಯಾಗಿದೆ.ಮಂಗಳವಾರದಂದು ನಾಯಕನಇಂಟ್ರಡಕ್ಷನ್ ದೃಶ್ಯಗಳನ್ನು ಬೆಂಗಳೂರಿನ ಕಲ್ಯಾಣ ಮಂಟಪಅಲ್ಲದೆ ಸಾಹಸ ಸಂಯೋಜಕಥ್ರಿಲ್ಲರ್ಮಂಜು ಸಾರಥ್ಯದಲ್ಲಿಆಕ್ಷನ್ ದೃಶ್ಯಗಳನ್ನು ....
ರಾಷ್ರ್ಟೀಯ ಸಮಸ್ಯೆಗೆ ಲಗಾಮ್ ಪರಿಹಾರ ಲಾಕ್ಡೌನ್ ತೆರೆವುಗೊಳಿಸಿದ ನಂತರಚಂದನವನದಲ್ಲಿ ಚಟುವಟಿಕೆಗಳು ಮರಳಿ ಹಳೇ ಹಾದಿಗೆ ಬರುತ್ತಿದೆ. ಬುದುವಾರದಂದು ‘ಲಗಾಮ್’ ಸಿನಿಮಾದಚಿತ್ರೀಕರಣದ ಸೆಟ್ಗೆ ಮಾದ್ಯಮದವರು ಭೇಟಿ ನೀಡಿದ್ದರು. ಬಿಡುವಿನ ವೇಳೆಯಲ್ಲಿ ಮಾತನಾಡಿದಉಪೇಂದ್ರ ಕಳೆದ ಹತ್ತು ದಿನಗಳಿಂದ ಶೂಟಿಂಗ್ ನಡೆಸಲಾಗುತ್ತಿದೆ.ಒಂದುರಾಷ್ಟ್ರೀಯ ಸಮಸ್ಯೆಯ ಬಗ್ಗೆ ಹೇಳಲು ಹೊರಟಿದ್ದೇವೆ. ಸಾಧ್ಯವಾದಷ್ಟುಅದಕ್ಕೊಂದು ಪರಿಹಾರಕೊಡುವ ಪ್ರಯತ್ನ ಮಾಡಲಾಗುತ್ತಿದೆ.ಸಮಸ್ಯೆಅಂದಾಗರಾಜಕೀಯವೆಂದುಅರ್ಥೈಸುವುದು ಬೇಡ.ಎಲ್ಲರನ್ನುಟಚ್ ಮಾಡುವ ವಿಷಯಇರಲಿದೆ.ಅದನ್ನು ಈಗಲೇ ಹೇಳಲಾಗದು.ಸದ್ಯ ಟನೆಯಲ್ಲಿ ಬ್ಯುಸಿ ಇರುವುದರಿಂದ ನಿರ್ದೇಶನ ....
ಮತ್ತೆ ಬರುತ್ತಿದೆ ಜನಮನಸೂರೆಗೊಂಡ "ದೃಶ್ಯ" ಚಿತ್ರದ ಮುಂದುವರೆದ ಭಾಗ. ಪಿ.ವಾಸು ನಿರ್ದೇಶನದ "ದೃಶ್ಯ ೨" ಚಿತ್ರದಲ್ಲಿ ಕ್ರೇಜಿಸ್ಟಾರ್ ರವಿಚಂದ್ರನ್. ವಿ - ಅನಂತನಾಗ್ ಅಭಿನಯ.. 2014 ರಲ್ಲಿ ತೆರೆಕಂಡು ಅಪಾರ ಮೆಚ್ಚುಗೆ ಪಡೆದುಕೊಂಡಿದ್ದ ಚಿತ್ರ "ದೃಶ್ಯ". ಈಗ ಇದೇ ಚಿತ್ರದ ಮುಂದುವರೆದ ಭಾಗ " ದೃಶ್ಯ ೨" ಎಂಬ ಹೆಸರಿನಿಂದ ನಿರ್ಮಾಣವಾಗುತ್ತಿದೆ. "ದೃಶ್ಯ ೨" ಮಲೆಯಾಳಂ ನಲ್ಲಿ ಬಿಡುಗಡೆಯಾಗಿ ಯಶಸ್ವಿಯಾಗಿದೆ. ಈಗ ನಿರ್ದೇಶಕ ಪಿ.ವಾಸು ಅವರ ಸಾರಥ್ಯದಲ್ಲಿ ಕನ್ನಡದಲ್ಲೂ ಚಿತ್ರೀಕರಣ ಆರಂಭವಾಗಿದೆ. ಕ್ರೇಜಿಸ್ಟಾರ್ ರವಿಚಂದ್ರನ್. ವಿ ಈ ಚಿತ್ರದ ನಾಯಕರಾಗಿ ನಟಿಸುತ್ತಿದ್ದಾರೆ. ವಿಶೇಷವೆಂದರೆ ಹಿರಿಯನಟ ಅನಂತನಾಗ್ ಚಿತ್ರತಂಡ ....
ಉಳಿದವರು ಕಂಡಂತೆ ಸೀಕ್ವಲ್ ರಿಚರ್ಡ್ಆಂಟನಿ ‘ಉಳಿದವರು ಕಂಡಂತೆ’ ಚಿತ್ರವು ಸುಮಾರು ಏಳು ವರ್ಷದ ಕೆಳಗೆ ಬಿಡುಗಡೆಗೊಂಡಿತ್ತು.ನಟಿಸಿ ನಿರ್ದೇಶನ ಮಾಡಿದ್ದರಕ್ಷಿತ್ಶೆಟ್ಟಿಅವರು‘ರಿಚರ್ಡ್ಆಂಟಿನಿ’ ಹೆಸರಿನಲ್ಲಿ ಕಾಣಿಸಿಕೊಂಡಿದ್ದರು.ನಂತರಅಭಿನಯದಲ್ಲಿ ಗಮನ ಕೊಟ್ಟಿದ್ದರಿಂದತೆರೆ ಹಿಂದಿನ ಕೆಲಸಕ್ಕೆ ಬ್ರೇಕ್ ನೀಡಿದ್ದರು.ಗ್ಯಾಪ್ತರುವಾಯಮತ್ತೆಆಕ್ಷನ್ಕಟ್ ಹೇಳಲು ತಯಾರಿ ಮಾಡಿಕೊಳ್ಳುತ್ತಿದ್ದಾರೆ.ಪ್ರಚಾರದ ಮೊದಲ ಹಂತವಾಗಿಟೀಸರ್ನ್ನು ಬಿಡಲಾಗಿದೆ.ಟೈಟಲ್ಗೆಟ್ಯಾಗ್ಲೈನ್ಎಂದು ‘ಲಾರ್ಡ್ಆಫ್ ಸೀ’ ಅಂತ ಹೇಳಲಾಗಿದೆ.ಸಮುದ್ರತೀರದಲ್ಲಿರುವರಿಚರ್ಡ್ಆಂಟನಿ ....
ಚಿತ್ರರಂಗಉದ್ಯೋಗ ಸೃಷ್ಟಿಸುವ ಉದ್ಯಮ– ಡಿಕೆಶಿ ಚಿತ್ರರಂಗದಿಂದ ಶೇಕಡ ಹನ್ನೊಂದರಷ್ಟುಜನರಿಗೆ ಕೆಲಸ ಸಿಕ್ಕಿದೆ. ಅದರಿಂದಲೇಇದನ್ನುಉದ್ಯೋಗ ಸೃಷ್ಟಿಸುವ ಉದ್ಯಮಎನ್ನಬಹುದೆಂದು ಶಾಸಕ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅಭಿಪ್ರಾಯಪಟ್ಟರು.‘೫ಡಿ’ ಚಿತ್ರದ ಫಸ್ಟ್ ಲುಕ್ಅನಾವರಣಕಾರ್ಯಕ್ರಮಕ್ಕೆ ಮುಖ್ಯಅತಿಥಿಯಾಗಿ ಆಗಮಿಸಿದ್ದರು. ನಾನು ಸಹ ಮೂಲತ: ವಿತರಕನಾಗಿದ್ದೆ. ಕೆಲವು ಕಡೆಗಳಲ್ಲಿ ಚಿತ್ರಮಂದಿರಗಳನ್ನು ನಡೆಸುತ್ತಿದ್ದೆ.ಎಸ್.ನಾರಾಯಣ್ ಸಲುವಾಗಿ ಶುಭ ಹಾರೈಸಲು ಬಂದಿದ್ದೇನೆ. ಅವರು ಶೂನ್ಯದಿಂದ ಸಾಧನೆ ಮಾಡಿದವರು. ಕೊರೋನ ಸಂದರ್ಭದಲ್ಲಿಬದುಕಿರುವವರೆ ....
ಹೊಸ ಪ್ರತಿಭೆಗಳ ಮಾಸ್ಟರ್ ಮೈಂಡ್ ಹೊಸ ಪ್ರತಿಭೆಗಳೇ ಸೇರಿಕೊಂಡು ‘ಮಾಸ್ಟರ್ ಮೈಂಡ್’ ಎನ್ನುವ ಮೂವತ್ತೆರಡು ನಿಮಿಷದಚಿತ್ರವೊಂದನ್ನು ಸಿದ್ದಪಡಿಸಿದ್ದಾರೆ.ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ ವೀಕ್ಷಿಸಿ ಪ್ರಶಂಸೆ ವ್ಯಕ್ತಪಡಿಸಿರುವುದು ವಿಶೇಷ. ಬುದುವಾರದಂದು ಮಾದ್ಯಮದವರಿಗೆಚಿತ್ರವನ್ನುತೋರಿಸಲಾಯಿತು. ಕತೆ,ಚಿತ್ರಕತೆ,ಸಂಭಾಷಣೆ,ಸಾಹಿತ್ಯ ಮತ್ತು ನಿರ್ದೇಶನ ಮಾಡಿರುವ ಎ.ವಿ.ಸುರೇಶ್ ಮಾತನಾಡಿಚಿತ್ರರಂಗದಲ್ಲಿ ಮೊದಲಬಾರಿಗೆ ವಿನೂತನ ಪ್ರಯತ್ನ ಎ.ವಿ.ಸುರೇಶ್ಡೈರಕ್ಟರ್ಪಿಪಿಎಂ (ಪ್ರೊಡ್ಯುಸರ್ ಪ್ರಮೋ ಮೂವೀ) ಜಾನರ್ಶುರು ಮಾಡಲಾಗಿದೆ. ಹೊಸಬರುಚಿತ್ರ ಮಾಡಿದ ನಂತರ ಏನು ಮಾಡಬೇಕು, ಯಾರಿಗೆತೋರಿಸಬೇಕುಇತ್ಯಾದಿ ....
"ವರದ" ನಾಗಿ ಬರುತ್ತಿದ್ದಾರೆ ವಿನೋದ್ ಪ್ರಭಾಕರ್.. ಸ್ಯಾಂಡಲ್ ವುಡ್ ನಲ್ಲಿ ಸದ್ದು ಮಾಡುತ್ತಿದೆ ಚಿತ್ರದ ಮೋಷನ್ ಪೋಸ್ಟರ್. ರಾಬರ್ಟ್ ಚಿತ್ರದ ಯಶಸ್ಸಿನ ನಂತರ ಮರಿ ಟೈಗರ್ ವಿನೋದ್ ಪ್ರಭಾಕರ್ "ವರದ" ನಾಗಿ ಬರುತ್ತಿದ್ದಾರೆ. ಈ ಚಿತ್ರದ ಮೋಷನ್ ಪೋಸ್ಟರ್ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಸ್ಯಾಂಡಲ್ ವುಡ್ ನಲ್ಲಿ ಈ ಚಿತ್ರದ ಮೋಷನ್ ಪೋಸ್ಟರ್ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮೋಷನ್ ಪೋಸ್ಟರ್ ಬಿಡುಗಡೆ ಮಾಡಿದ ಚಿತ್ರತಂಡ ಪತ್ರಿಕಾಗೋಷ್ಠಿಯಲ್ಲಿ ಚಿತ್ರದ ಬಗ್ಗೆ ಹೆಚ್ಚಿನ ಮಾಹಿತಿ ನೀಡಿತ್ತು.. ಚಿತ್ರದ ಬಗ್ಗೆ ಮಾತನಾಡಿದ ನಾಯಕ ವಿನೋದ್ ಪ್ರಭಾಕರ್, "ವರದ" ತಂದೆ-ಮಗನ ಭಾಂದವ್ಯದ ಸಿನಿಮಾ. ಈ ಚಿತ್ರದಲ್ಲಿ ನನ್ನ ತಂದೆಯಾಗಿ ಖ್ಯಾತ ....
ಗೋಲ್ಡನ್ ಸ್ಟಾರ್ ಗಣೇಶ್ ಬಿಡುಗಡೆ ಮಾಡಿದರು "ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ".ಚಿತ್ರದ ಲಿರಿಕಲ್ ಸಾಂಗ್. ಕೊರೋನ ಎರಡನೇ ಅಲೆ ಪೂರ್ತಿ ಮುಗಿದಿಲ್ಲ..ಚಿತ್ರಮಂದಿರಗಳಲ್ಲಿ ಚಿತ್ರ ಬಿಡುಗಡೆಗೆ ಇನ್ನೂ ಅವಕಾಶ ಸಿಕ್ಕಿಲ್ಲ.. ಆದರೆ ಕೆಲವು ಚಟುವಟಿಕೆಗಳಿಗೆ ಸರ್ಕಾರ ಅನುಮತಿ ನೀಡಿದೆ. ಈಗ ಕನ್ನಡ ಚಿತ್ರರಂಗದ ಕಾರ್ಯಚಟುವಟಿಕೆ ನಿಧಾನವಾಗಿ ಆರಂಭವಾಗಿದೆ. ತಾರಾಜೋಡಿ ದಿಗಂತ್ - ಐಂದ್ರಿತಾ ರೇ ಬಹಳವರ್ಷಗಳ ನಂತರ ನಾಯಕ - ನಾಯಕಿಯಾಗಿ ನಟಿಸಿರುವ "ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ" ಚಿತ್ರದ ಲಿರಿಕಲ್ ಸಾಂಗ್ ಬಿಡುಗಡೆಯಾಗಿದೆ. ಗೋಲ್ಡನ್ ಸ್ಟಾರ್ ಗಣೇಶ್ ಈ ಲಿರಿಕಲ್ ಸಾಂಗ್ ಬಿಡುಗಡೆಗೊಳಿಸಿ ಚಿತ್ರತಂಡಕ್ಕೆ ಶುಭ ಕೋರಿದರು. ....
*ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ರಾಣ ಚಿತ್ರದ ಮುಹೂರ್ತ* * - ಶ್ರೇಯಸ್ ಮಂಜು- ನಂದಕಿಶೋರ್ ಕಾಂಬಿನೇಷನ್ ಸಿನಿಮಾ* * - ಚಿತ್ರದ ಮೊದಲ ದೃಶ್ಯಕ್ಕೆ ರಿಯಲ್ ಸ್ಟಾರ್ ಉಪೇಂದ್ರ ಆ್ಯಕ್ಷನ್ ಕಟ್* ಗುಜ್ಜಲ್ ಪುರುಷೋತ್ತಮ್ ನಿರ್ಮಾಣ ಮಾಡುತ್ತಿರುವ ಶ್ರೇಯಸ್ ಮಂಜು ನಾಯಕನಾಗಿ ನಟಿಸಲಿರುವ ನೂತನ ಸಿನಿಮಾ ರಾಣ ಸೆಟ್ಟೇರಿದೆ. ಇತ್ತೀಚೆಗಷ್ಟೇ ಶೀರ್ಷಿಕೆ ಅನಾವರಣ ಮಾಡಿಕೊಂಡಿದ್ದ ಸಿನಿಮಾ, ಇದೀಗ ಸರಳವಾಗಿ ಮುಹೂರ್ತ ಮುಗಿಸಿಕೊಂಡಿದ್ದು, ರಿಯಲ್ ಸ್ಟಾರ್ ಉಪೇಂದ್ರ ಮೊದಲ ದೃಶ್ಯಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ಗುಜ್ಜಲ್ ಅವರ ತಾಯಿ ಕ್ಲಾಪ್ ಮಾಡಿ ತಂಡಕ್ಕೆ ಶುಭಾಶಯ ತಿಳಿಸಿದ್ದಾರೆ. ಗವಿಪುರಂನ ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ಮುಹೂರ್ತ ಕಾರ್ಯ ನೆರವೇರಿದ್ದು, ಇನ್ನೇನು ....
ಟೆಡ್ಡಿ ಬೇರ್ ಹಾಡುಗಳ ಸಂಭ್ರಮ ಹಾರರ್, ರೋಮ್ಯಾಂಟಿಕ್ಕತೆ ಹೊಂದಿರುವ ‘ಟೆಡ್ಡಿ ಬೇರ್’ ಚಿತ್ರದಧ್ವನಿಸಾಂದ್ರಿಕೆಅನಾವರಣಕಾರ್ಯಕ್ರಮವುರೇಣುಕಾಂಬ ಸ್ಟುಡಿಯೋದಲ್ಲಿ ಸರಳವಾಗಿ ನಡೆಯಿತು.ಭರತ್ಕುಮಾರ್-ನವೀನ್ರೆಗಟ್ಟಿಜಂಟಿಯಾಗಿಆದ್ಯಲಕ್ಷೀ ಪ್ರೊಡಕ್ಷನ್ಸ್ ಬ್ಯಾನರ್ಅಡಿಯಲ್ಲಿ ನಿರ್ಮಾಣ ಮಾಡಿದ್ದಾರೆ.ಸಿಡಿ ಬಿಡುಗಡೆ ಮಾಡಿದಡಾ.ನಾಗೇಂದ್ರಪ್ರಸಾದ್ ಮಾತನಾಡಿಚಿತ್ರರಂಗದ ಏಳಿಗೆಗೆ ಬಾ.ಮ.ಹರೀಶ್, ಉಮೇಶ್ಬಣಕಾರ್ ಸದಾ ಸಿದ್ದರಿರುತ್ತಾರೆ. ಗ್ಯಾಪ್ ನಂತರ ಚಟುವಟಿಕೆಗಳು ಶುರುವಾಗುತ್ತಿದೆ.ಬಿಡುಗಡೆಯಾಗ ಬೇಕಾದ ಸಿನಿಮಾಗಳು ಸಾಕಷ್ಟು ಇದೆ.ಯಾವ ಚಿತ್ರಗಳು ಬಲಿಯಾಗಬಾರದು.ನಿರ್ಮಾಪಕರು ತಾಳ್ಮೆಯಿಂದ ....
“ಅದೊಂದಿತ್ತು ಕಾಲ”ಮೂರನೇ ಹಂತ !
ಭುವನ್ ಸಿನಿಮಾಸ್ ಲಾಂಛನದಡಿಯಲ್ಲಿ ನಿರ್ಮಾಪಕರಾದ ಸುರೇಶ್ ಹಾಗೂ ಎನ್. ಲೋಕೇಶ್ ನಿರ್ಮಿಸುತ್ತಿರುವ“ಅಂದೊಂದಿತ್ತು ಕಾಲ”ಚಿತ್ರದ ಮೂರನೇ ಹಂತದಚಿತ್ರೀಕರಣವು ಈ ವಾರ ನಗರದಲ್ಲಿಆರಂಭವಾಗಲಿದೆ.
ಈಗಾಗಲೇ ೨ ಹಂತದಚಿತ್ರೀಕರಣವನ್ನು ಬೆಂಗಳೂರು, ತೀರ್ಥಹಳ್ಳಿಯಲ್ಲಿ ಚಿತ್ರಿಸಿರುವ ಚಿತ್ರತಂಡವು ಈಗ ಮೂರನೇ ಹಂತಕ್ಕೆ ಸಜ್ಜಾಗಿದೆ.
ಚಿತ್ರದಲ್ಲಿ ಹಿರಿಯ ನಿರ್ದೇಶಕರೊಬ್ಬರು ಪ್ರಧಾನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
*ಸಿನಿಮಾ ಕಾರ್ಮಿಕರಿಗೆ ನೆರವಾದ ಪರ್ಪಲ್ ರಾಕ್ ಎಂಟರ್ಟೈನ್ಮೆಂಟ್ ಮತ್ತು ಮಲ್ಟಿ ಬಾಕ್ಸ್ ಎಂಟರ್ಟೈನ್ಮೆಂಟ್*
*-ಫಂಡ್ ರೈಸರ್ ಕಾರ್ಯಕ್ರಮದಿಂದ ಬಂದ ಮೊತ್ತದ ಬಳಕೆ*
ಬೆಂಗಳೂರು: ಕೋವಿಡ್ನಿಂದಾಗಿ ಸಾಕಷ್ಟು ಸಿನಿಮಾ ಮಂದಿಯ ಬದುಕು ಬೀದಿಗೆ ಬಂದಿದೆ. ಕೆಲಸ ಕಳೆದುಕೊಂಡು ನಿರ್ಗತಿಕರಾಗಿದ್ದಾರೆ. ಇದೆಲ್ಲವನ್ನು ಗಮನದಲ್ಲಿಟ್ಟುಕೊಂಡು ಪರ್ಪಲ್ ರಾಕ್ ಎಂಟರ್ಟೈನ್ಮೆಂಟ್ ಮತ್ತು ಮಲ್ಟಿ ಬಾಕ್ಸ್ ಎಂಟರ್ಟೈನ್ಮೆಂಟ್ ಸಂಸ್ಥೆಗಳ ವತಿಯಿಂದ ಸೋಮವಾರ ಸಿನಿಮಾ ಕಾರ್ಮಿಕರಿಗೆ ಉಚಿತ ಆಹಾರದ ಕಿಟ್ಗಳನ್ನು ನೀಡಲಾಯಿತು.
ಯೋಗಿ ಹುಟ್ಟುಹಬ್ಬಕ್ಕೆ "ಲಂಕೆ" ಮೋಷನ್ ಪೋಸ್ಟರ್ ಬಿಡುಗಡೆ. ಲೂಸ್ ಮಾದ ಯೋಗೇಶ್ ನಾಯಕನಾಗಿ ನಟಿಸಿರುವ "ಲಂಕೆ" ಚಿತ್ರ ತೆರೆಗೆ ಬರಲು ಸಿದ್ದಾವಾಗಿದೆ. ಜುಲೈ 6ರಂದು ಲೂಸ್ ಮಾದ ಯೋಗಿ ಅವರ ಹುಟ್ಟುಹಬ್ಬ. ಅವರಿಗೆ ಹುಟ್ಟುಹಬ್ಬದ ಉಡುಗೊರೆಯಾಗಿ ನಾಳೆ "ಲಂಕೆ" ಚಿತ್ರದ ಮೋಷನ್ ಪೋಸ್ಟರ್ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಲಿದೆ. ಸಾಹಸ ಪ್ರಧಾನ ಈ ಚಿತ್ರವನ್ನು ರಾಮ್ ಪ್ರಸಾದ್ ಎಂ.ಡಿ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿದ್ದಾರೆ. ರಾಮ್ ಪ್ರಾಸಾದ್ ಹಾಗೂ ಗುರುರಾಜ ದೇಸಾಯಿ ಸಂಭಾಷಣೆ ಬರೆದಿದ್ದಾರೆ. ದಿ ಗ್ರೇಟ್ ಎಂಟರ್ ಟೈನರ್ ಲಾಂಛನದಲ್ಲಿ ಪಟೇಲ್ ಶ್ರೀನಿವಾಸ್(ನಾಗವಾರ) ಹಾಗೂ ಸುರೇಖ ರಾಮಪ್ರಸಾದ್ ಅವರು ನಿರ್ಮಿಸಿರುವ ಈ ಚಿತ್ರ ಲಾಕ್ ಡೌನ್ ಮುಗಿದು, ....
ಚಿತ್ರೋದ್ಯಮದ ಸಂಕಷ್ಟಕ್ಕೆ ನೆರವಾದ ನಿರ್ಮಾಪಕ ರಮೇಶ್ ರೆಡ್ಡಿ ಕನ್ನಡ ಚಿತ್ರರಂಗದಲ್ಲಿ ಸದಭಿರುಚಿಯ ನಿರ್ಮಾಪಕರಾಗಿ ಗುರುತಿಸಿಕೊಂಡಿರುವ ರಮೇಶ್ ರೆಡ್ಡಿ ಅವರು ಕೊರೋನಾ ಸಂದರ್ಭದಲ್ಲಿ ಕನ್ನಡ ಚಿತ್ರರಂಗದ ನೆರವಿಗೆ ನಿಲ್ಲುವ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾರೆ. ಸ್ಯಾಂಡಲ್ ವುಡ್ನಲ್ಲಿ ಕೆಲಸ ಮಾಡುವ ಸಾಹಸ ಕಲಾವಿದರು, ಬರಹಗಾರರು, ಛಾಯಾಗ್ರಹಣ ವಿಭಾಗದಲ್ಲಿ ಕೆಲಸ ಮಾಡುವವರು, ಆರ್.ಪಿ.ಗಳು ಸೇರಿದಂತೆ ಬಹುತೇಕ ವಿಭಾಗಗಳ ೮೦೦ಕ್ಕೂ ಹೆಚ್ಚು ಜನರಿಗೆ ಆಹಾರದ ಕಿಟ್ ಗಳನ್ನು ವಿತರಿಸಿದ್ದಾರೆ. ಶ್ರೀಮತಿ ಸುಧಾಮೂರ್ತಿ ಅವರ ಇನ್ಫೋಸಿಸ್ ಪ್ರತಿಷ್ಠಾನದ ಮೂಲಕವೂ ನಿರ್ಮಾಪಕ ರಮೇಶ್ ರೆಡ್ಡಿ ಅವರು ಕೊರೋನಾ ಲಾಕ್ ಡೌನ್ ಸಂದರ್ಭದಲ್ಲಿ ....